Monday, September 23, 2024
Monday, September 23, 2024

ಕಲ್ಯಾಣಪುರ ಸಂತೆಕಟ್ಟೆ: ಕೋಟಿ ಚೆನ್ನಯ್ಯ ಸರ್ಕಲ್ ಗುದ್ದಲಿ ಪೂಜೆ

ಕಲ್ಯಾಣಪುರ ಸಂತೆಕಟ್ಟೆ: ಕೋಟಿ ಚೆನ್ನಯ್ಯ ಸರ್ಕಲ್ ಗುದ್ದಲಿ ಪೂಜೆ

Date:

ಉಡುಪಿ, ಮಾ. 8: ಸಂತೆಕಟ್ಟೆ ಕಲ್ಯಾಣಪುರ ಜಂಕ್ಷನ್ ಗೆ ಕೋಟಿ – ಚೆನ್ನಯ್ಯ ವೃತ್ತ ಎಂದು ನಾಮಕರಣ ಮಾಡಲಾಗಿದ್ದು, ರೂ. 1.00 ಕೋಟಿ ವೆಚ್ಚದಲ್ಲಿ ಕೋಟಿ – ಚೆನ್ನಯ್ಯ ವೃತ್ತ ನಿರ್ಮಾಣಕ್ಕೆ ಗುದ್ದಲಿ ಪೂಜೆ ಬುಧವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಗುದ್ದಲಿ ಪೂಜೆ ನೆರವೇರಿಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಗೋಪಾಲಪುರ ವಾರ್ಡಿನ ನಗರಸಭಾ ಸದಸ್ಯರಾದ ಮಂಜುಳಾ ನಾಯಕ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಪಕ್ಕಿಬೆಟ್ಟು ಗರಡಿಯ ಅಧ್ಯಕ್ಷರಾದ ವಿಠಲ್ ಪೂಜಾರಿ, ಉಪಾಧ್ಯಕ್ಷ ಪ್ರಕಾಶ್ ಪಕ್ಕಿಬೆಟ್ಟು, ಪ್ರಧಾನ ಅರ್ಚಕರಾದ ಮೋಹನ್ ಪೂಜಾರಿ, ರಾಮ ಪೂಜಾರಿ, ಉಮೇಶ್ ಶೆಟ್ಟಿ, ಅಪ್ಪು ಜತ್ತನ್, ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಹಾಗೂ ಬಿಲ್ಲವ ಸೇವಾ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ನಗರಸಭಾ ಸದಸ್ಯರು, ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!