Friday, November 15, 2024
Friday, November 15, 2024

ಉಡುಪಿ: ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ: ಆಸ್ತಿ ತೆರಿಗೆ ಪಾವತಿಗೆ ಸೂಚನೆ

Date:

ಉಡುಪಿ, ಮಾ. 30: ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡ ಹಾಗೂ ಖಾಲಿ ನಿವೇಶನ ಮಾಲೀಕರು ಹಾಗೂ ಅಧಿಭೋಗದಾರರಿಗೆ ಪ್ರಸಕ್ತ ಸಾಲಿನಲ್ಲಿ ಆಸ್ತಿ ತೆರಿಗೆಯನ್ನು ಶೇ.3 ರಷ್ಟು ಹೆಚ್ಚಿಸಲಾಗಿದ್ದು, ಏಪ್ರಿಲ್ 1 ರಿಂದ 30 ರ ಒಳಗೆ ಪಾವತಿಸಿದ್ದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು. ಮೇ 1 ರಿಂದ ಜೂನ್ 30 ರ ಒಳಗೆ ಪಾವತಿಸಿದ್ದಲ್ಲಿ ದಂಡ ರಹಿತವಾಗಿ ಪಾವತಿಸಲು ಅವಕಾಶವಿದ್ದು, ಜುಲೈ 1 ರ ನಂತರ ಪಾವತಿಸುವವರಿಗೆ ಆಸ್ತಿ ತೆರಿಗೆಯ ಮೇಲೆ ಪ್ರತಿ ತಿಂಗಳು ಶೇ.2 ರಷ್ಟು ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ನರೇಂದ್ರ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ: ಯಶ್ಪಾಲ್ ಸುವರ್ಣ

ಉಡುಪಿ, ನ.14: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ...

ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಲು ಸಾಧ್ಯ: ಡಾ. ರಂಜಿತ ರಾವ್

ಮಂಗಳೂರು, ನ.14: ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಪ್ರಾಣವನ್ನು ಉಳಿಸಬಹುದು...

ಅಧ್ಯಕ್ಷರ ಆಯ್ಕೆ: ಚುನಾವಣಾ ಅಧಿಕಾರಿ ನೇಮಕ

ಉಡುಪಿ, ನ.14: ಜಿಲ್ಲೆಯ ಬೈಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೊಲ್ಲೂರು ಗ್ರಾಮ...

ಡಿ. ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನ: ಅರ್ಜಿ ಆಹ್ವಾನ

ಉಡುಪಿ, ನ.14: ಹಿಂದುಳಿದ ವರ್ಗಗಳ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ...
error: Content is protected !!