Thursday, November 28, 2024
Thursday, November 28, 2024

ರಾಜ್ಯದಲ್ಲಿ ಒಂದೇ ದಿನ 284 ಪಾಸಿಟಿವ್ ಪ್ರಕರಣ

ರಾಜ್ಯದಲ್ಲಿ ಒಂದೇ ದಿನ 284 ಪಾಸಿಟಿವ್ ಪ್ರಕರಣ

Date:

ಬೆಂಗಳೂರು, ಏ. 2: ರಾಜ್ಯದಲ್ಲಿ ಒಂದೇ ದಿನ 284 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರದಲ್ಲಿ ಅತ್ಯಧಿಕ 170 ಮಂದಿ ಸೋಂಕಿತರಾಗಿದ್ದಾರೆ. ಶಿವಮೊಗ್ಗದಲ್ಲಿ 34, ಬಳ್ಳಾರಿಯಲ್ಲಿ 20 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 132 ಮಂದಿ ರಾಜ್ಯಾದ್ಯಂತ ಗುಣಮುಖರಾಗಿದ್ದು, ಒಟ್ಟು 1,410 ಸಕ್ರಿಯ ಪ್ರಕರಣಗಳಿವೆ.

ದಕ್ಷಿಣ ಕನ್ನಡದಲ್ಲಿ ಇಂದು ಮೂರು ಪಾಸಿಟಿವ್ ಪ್ರಕರಣ ಕಂಡುಬಂದಿದ್ದು ಒಟ್ಟು 10 ಸಕ್ರಿಯ ಪ್ರಕರಣಗಳಿವೆ. ಉಡುಪಿಯಲ್ಲಿ ಇಂದು ಯಾವುದೇ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ. ಜಿಲ್ಲೆಯಲ್ಲಿ ಒಟ್ಟು 4 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 562 ಮಂದಿ ಕೋವಿಡ್ ಸೋಂಕಿಗೆ ಒಳಗಾಗಿದ್ದು, ಮೂವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 3,488 ಸಕ್ರಿಯ ಪ್ರಕರಣಗಳಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯುವನಿಧಿ ಯೋಜನೆ: ಸ್ವಯಂ ಘೋಷಣೆ ಕಡ್ಡಾಯ

ಉಡುಪಿ, ನ.27: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಗೆ...

ತುಳು ಕಾದಂಬರಿ ಗತಿ ಬದಲಾಯಿಸಿದ ‘ನಾಣಜ್ಜೆರ್’

ಮೂಡುಬಿದಿರೆ, ನ.27: ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್...

ದೇಶದ ಸಂಸ್ಕೃತಿಯಲ್ಲಿ ಸಂವಿಧಾನದ ಬೇರು

ವಿದ್ಯಾಗಿರಿ (ಮೂಡುಬಿದಿರೆ), ನ.27: ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ,...

ಯಕ್ಷಾರಾಧನೆ ರಂಗದೋಕುಳಿ

ಕೋಟ, ನ.27: ಒಂದು ಕಾಲದಲ್ಲಿ ಯಕ್ಷಗಾನದ ಮಹತ್ವ ಅರಿತವರು ಬಹಳ ವಿರಳವಾಗಿದ್ದರು,...
error: Content is protected !!