Wednesday, November 27, 2024
Wednesday, November 27, 2024

ಏ.11, 12: ಉಡುಪಿ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಏ.11, 12: ಉಡುಪಿ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಉಡುಪಿ, ಏ. 10: ಉಡುಪಿ ನಗರಸಭಾ ವ್ಯಾಪ್ತಿಯ ಪರ್ಕಳದಿಂದ ಹಿರಿಯಡ್ಕ ವರೆಗಿನ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಸಂದರ್ಭ, ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಗೆ ಹಾನಿಯಾಗಿದ್ದು, ದುರಸ್ಥಿ ಕಾರ್ಯ ನಡೆಯುತ್ತಿರುವ ಹಿನ್ನೆಲೆ, ಏಪ್ರಿಲ್ 11 ಮತ್ತು 12 ರಂದು ನಗರಸಭಾ ವ್ಯಾಪ್ತಿಯ 35 ವಾರ್ಡ್ಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!