Saturday, September 21, 2024
Saturday, September 21, 2024

ಅಂಬಾಗಿಲು: ಯುವತಿ ನಾಪತ್ತೆ

ಅಂಬಾಗಿಲು: ಯುವತಿ ನಾಪತ್ತೆ

Date:

ಉಡುಪಿ, ಏ. 10: ಉಡುಪಿ ತಾಲೂಕು ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮಿ (19) ಎಂಬ ಯುವತಿಯು ಏಪ್ರಿಲ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!