Wednesday, November 13, 2024
Wednesday, November 13, 2024

ಯುವ ಸಂವಾದ ಕಾರ್ಯಕ್ರಮ ಆಯೋಜನೆ: ಅರ್ಜಿ ಆಹ್ವಾನ

ಯುವ ಸಂವಾದ ಕಾರ್ಯಕ್ರಮ ಆಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಏಪ್ರಿಲ್ 11: ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ವತಿಯಿಂದ ಜಿಲ್ಲೆಯಲ್ಲಿ ಏಪ್ರಿಲ್ ನಿಂದ ಮೇ 31 ರವರೆಗೆ ಯುವ ಸಂವಾದ- ಭಾರತ @2047 ಕಾರ್ಯಕ್ರಮ ಆಯೋಜಿಸಲು, ಸಮುದಾಯ ಆಧಾರಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವಜನ ಅಧಿಕಾರಿಗಳು, ನೆಹರು ಯುವ ಕೇಂದ್ರ, ರಜತಾದ್ರಿ, ಜಿಲ್ಲಾಧಿಕಾರಿ ಕಚೇರಿ ಆವರಣ, ಮಣಿಪಾಲ, ಉಡುಪಿ, ದೂ.ಸಂಖ್ಯೆ: 0820-2574992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಗಾರ

ಉಡುಪಿ, ನ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಗ್ರಾಮ ಪಂಚಾಯತ್ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

ಉಡುಪಿ, ನ.13: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ...

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

ಉಡುಪಿ, ನ.13: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ನ.12: ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು...
error: Content is protected !!