Friday, September 20, 2024
Friday, September 20, 2024

ಮನೆಯಿಂದ ಹೊರಗೆ ಹೋದ ಬಾಲಕ ನಾಪತ್ತೆ

ಮನೆಯಿಂದ ಹೊರಗೆ ಹೋದ ಬಾಲಕ ನಾಪತ್ತೆ

Date:

ಉಡುಪಿ, ಏ.12: ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ ದೇವದತ್ತ (16) ಎಂಬ ಬಾಲಕನು ಏಪ್ರಿಲ್ 11 ರಂದು ಮನೆಯಿಂದ ಹೊರಗೆ ಹೋದವನು ವಾಪಸು ಬಾರದೇ ನಾಪತ್ತೆಯಾಗಿರುತ್ತಾನೆ.

4 ಅಡಿ 5 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ : 100 (0820-2526444) ನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!