Thursday, November 14, 2024
Thursday, November 14, 2024

ಕ್ರಿಯೇಟಿವ್‌ ಕಾಲೇಜು: ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ

ಕ್ರಿಯೇಟಿವ್‌ ಕಾಲೇಜು: ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ

Date:

ಕಾರ್ಕಳ, ಏ. 14: ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್‌ ರವರ 132 ನೇ ಜಯಂತಿಯನ್ನು ಕ್ರಿಯೇಟಿವ್‌ ಪದವಿಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ವಿದೇಶದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್‌ (ಪಿಹೆಚ್‌ಡಿ) ಪದವಿ ಪಡೆದ ಮೊದಲ ಭಾರತೀಯ. ಇವರು ಸುಮಾರು 64 ವಿಷಯಗಳಲ್ಲಿ ಸ್ನಾತಕೊತ್ತರ ಪದವಿಗಳನ್ನು ಹಾಗೂ ಒಂಬತ್ತು ಭಾಷೆಗಳನ್ನು ಬಲ್ಲವರಾಗಿದ್ದರು. ವಿಶ್ವದರ್ಜೆಯ ವಕೀಲರು, ಸಾಮಾಜ ಸುಧಾರಕರೂ ಆಗಿದ್ದವರು. ಭಾರತದ ದಲಿತ ಚಳವಳಿಗಳ ಹಿಂದಿನ ಶಕ್ತಿ ಎಂಬ ಹೆಗ್ಗಳಿಕೆಯೂ ಇವರದ್ದು ಎಂಬುದನ್ನು ಸ್ಮರಿಸುತ್ತಾ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಇವರು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಲಿಶನ್‌ ಗೌಡ , ಆಡಳಿತಾಧಿಕಾರಿ ಜಯಪ್ರಕಾಶ್‌ ಶೆಟ್ಟಿ, ಉಪನ್ಯಾಸಕರಾದ ಸುಮಂತ ದಾಮ್ಲೆ, ಶಶಿರಾಜ್‌, ಅಕ್ಷತಾ, ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ ಸಂಭ್ರಮ

ಉಡುಪಿ, ನ.13: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ...

ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಉಡುಪಿ, ನ.13: ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ...

ಆಳ್ವಾಸ್ ವಿರಾಸತ್-2024: ಮಳಿಗೆ ತೆರೆಯಲು ಆಹ್ವಾನ

ಮೂಡುಬಿದಿರೆ, ನ.13: ಇದೇ ಬರುವ ಡಿಸೆಂಬರ್ 10 ಮಂಗಳವಾರದಿಂದ 15ನೇ ಭಾನುವಾರದವರೆಗೆ...

ಜ್ಞಾನಸುಧಾ: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಉಡುಪಿ, ನ.13: ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳನ್ನು ಗ್ರಾಮೀಣ ಬದುಕಿಗೆ ಬೆಸೆಯುವ...
error: Content is protected !!