Friday, September 20, 2024
Friday, September 20, 2024

ಉಡುಪಿ: ಚುನಾವಣಾ ಕರ್ತವ್ಯ ನಿರ್ಲಕ್ಷ್ಯ- ಅಧಿಕಾರಿ ಅಮಾನತು

ಉಡುಪಿ: ಚುನಾವಣಾ ಕರ್ತವ್ಯ ನಿರ್ಲಕ್ಷ್ಯ- ಅಧಿಕಾರಿ ಅಮಾನತು

Date:

ಉಡುಪಿ, ಏ.18: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಗೆ, 120 ಉಡುಪಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಟಪಾಡಿ, ಹಂದಾಡಿ, ಕುಮ್ರಗೋಡು ಮತ್ತು ವಾರಂಬಳ್ಳಿ ಮತಗಟ್ಟೆಗಳಿಗೆ ಜಿಲ್ಲಾ ಚುನಾವಣಾಧಿಕಾರಿಯವರು, ಸೆಕ್ಟರ್ ಅಧಿಕಾರಿಯಾಗಿ ಕೆ.ಪಿ. ದಯಾನಂದ ಜವಳಿ ಪ್ರವರ್ದನಾಧಿಕಾರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಇವರನ್ನು ನೇಮಕ ಮಾಡಿ ಅದೇಶಿಸಲಾಗಿತ್ತು.

ಸದ್ರಿ ಕೆ.ಪಿ. ದಯಾನಂದ ಅವರು ಚುನಾವಣಾ ಕರ್ತವ್ಯಕ್ಕೆ ಹಾಜರಾದಗೇ ನಿರ್ಲಕ್ಷ್ಯ ವಹಿಸಿ ದುರ್ನಡತೆ ತೋರಿರುತ್ತಾರೆ. ಈ ಬಗ್ಗೆ ಕಾರಣ ಕೇಳಿ ನೋಟೀಸ್ ನೀಡಿದ್ದರೂ ಸಹ ಯಾವುದೇ ವಿವರಣೆ ನೀಡದೇ ಸೆಕ್ಟರ್ ಅಧಿಕಾರಿ ಕರ್ತವ್ಯಕ್ಕೆ ಹಾಜರಾಗದೇ ಬೇಜಾವಬ್ದಾರಿತನದಿಂದ ವರ್ತಿಸಿರುವ ಹಿನ್ನಲೆ, ಟಿ.ಹೆಚ್.ಎಂ ಕುಮಾರ್, ಜವಳಿ ಅಭಿವೃದ್ದಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆಯ ಶಿಸ್ತು ಪ್ರಾಧಿಕಾರಿ ಅವರು, ಕೆ.ಪಿ. ದಯಾನಂದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!