Friday, September 20, 2024
Friday, September 20, 2024

ಬಿಜೆಪಿ ಹಿರಿಯ ನಾಯಕ ಆಯನೂರು ಮಂಜುನಾಥ್ ಜೆಡಿಎಸ್ ಸೇರ್ಪಡೆ

ಬಿಜೆಪಿ ಹಿರಿಯ ನಾಯಕ ಆಯನೂರು ಮಂಜುನಾಥ್ ಜೆಡಿಎಸ್ ಸೇರ್ಪಡೆ

Date:

ಶಿವಮೊಗ್ಗ, ಏ. 19: ಬಿಜೆಪಿ ಹಿರಿಯ ನಾಯಕ ಆಯನೂರು ಮಂಜುನಾಥ್ ಬುಧವಾರ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದರು. ತನ್ಮೂಲಕ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿ-ಫಾರಂ ಪಡೆದರು. ಶಿವಮೊಗ್ಗದ ಶಾಂತಿ ಮತ್ತು‌ ಸುವ್ಯವಸ್ಥೆ ದೃಷ್ಟಿಯಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಫೆಬ್ರವರಿಯಲ್ಲಿ ತೀರ್ಮಾನಿಸಿದ್ದೆ.

ಬಿಜೆಪಿ ಟಿಕೆಟ್ ಕೈತಪ್ಪುವುದು ಬಹುತೇಕ ಖಚಿತವಾದ ನಂತರ ಬಿಜೆಪಿ ಪಕ್ಷ ತೊರೆಯುವ ನಿರ್ಧಾರ ಮಾಡಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜೆಡಿಎಸ್‌ಗೆ ಆಹ್ವಾನಿಸಿ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ ಎಂದು ಆಯನೂರು ಮಂಜುನಾಥ್ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!