Tuesday, November 26, 2024
Tuesday, November 26, 2024

ಬೆಳೆ ವಿಮೆ ತಿರಸ್ಕೃತ: ಆಕ್ಷೇಪಣೆ ಆಹ್ವಾನ

ಬೆಳೆ ವಿಮೆ ತಿರಸ್ಕೃತ: ಆಕ್ಷೇಪಣೆ ಆಹ್ವಾನ

Date:

ಉಡುಪಿ, ಏ.19: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 2021-22 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಯಾದ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆಯಾಗದ ಪ್ರಸ್ತಾವನೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ಪರಿಶೀಲಿಸಿ, ಅಂತಿಮವಾಗಿ ವಿಮಾ ಸಂಸ್ಥೆಯವರು ವಿಮೆ ನೋಂದಾಯಿಸಿದ ಬೆಳೆಗೂ ಹಾಗೂ ಬೆಳೆ ಸಮೀಕ್ಷಾ ವರದಿಗೂ ತಾಳೆಬಾರದಿರುವ ಹಿನ್ನೆಲೆ ತಿರಸ್ಕರಿಸಿರುತ್ತಾರೆ.

ಈ ತಿರಸ್ಕೃತ ಪ್ರಕರಣಗಳ ಪಟ್ಟಿಯನ್ನು ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಬ್ರಹ್ಮಾವರ ರೈತ ಸಂಪರ್ಕ ಕೇಂದ್ರ ಹಾಗೂ ಸಂಬಂಧಪಟ್ಟ ಗ್ರಾಮ ಪಂಚಾಯತ್‌ಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆ ಇದ್ದಲ್ಲಿ 15 ದಿನಗಳ ಒಳಗಾಗಿ ಪೂರಕ ದಾಖಲೆಗಳೊಂದಿಗೆ ಬ್ರಹ್ಮಾವರ ರೈತ ಸಂಪರ್ಕ ಕೇಂದ್ರ ಅಥವಾ ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.25: ಪ್ರತಿಯೊಬ್ಬರ ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕವಾಗಿವೆ. ಸದಾ...

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...
error: Content is protected !!