Friday, September 20, 2024
Friday, September 20, 2024

ಏ. 29: ಉಡುಪಿ ಜಿಲ್ಲೆಯ ಕೆಲವೆಡೆ ವಿದ್ಯುತ್ ವ್ಯತ್ಯಯ

ಏ. 29: ಉಡುಪಿ ಜಿಲ್ಲೆಯ ಕೆಲವೆಡೆ ವಿದ್ಯುತ್ ವ್ಯತ್ಯಯ

Date:

ಉಡುಪಿ, ಏ.27: 33/11 ಕೆ.ವಿಜಿ.ಐ.ಎಸ್‌ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕೆದೂರು ಮಾರ್ಗದಲ್ಲಿ ಹೆಚ್.ಟಿ ವಾಹಕ ಬದಲಾವಣೆ, ಟ್ರೀ ಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೆದೂರು, ಉಳ್ತೂರು, ಶಾನಾಡಿ ಮತ್ತು ಮಲ್ಯಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಪ್ರಿಲ್ 29 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!