Wednesday, November 27, 2024
Wednesday, November 27, 2024

ಮತದಾನದ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ

ಮತದಾನದ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ

Date:

ಉಡುಪಿ, ಏ.29: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಮೇ 10 ರಂದು ಚುನಾವಣೆ ನಿಗಧಿಪಡಿಸಿದ್ದು, ಸದರಿ ದಿನದಂದು ಜಿಲ್ಲೆಯಾದ್ಯಂತ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು, 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ ಕಾಯ್ದೆ-1963 ಕಲಂ 3(ಎ) ಅನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಿ, ಮತ ಚಲಾಯಿಸಲು ಅನುವು ಮಾಡಿ ಕೊಡಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆಗಳ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!