Wednesday, November 13, 2024
Wednesday, November 13, 2024

ಮೇ 2-5 ರವರೆಗೆ ಉಡುಪಿ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯ

ಮೇ 2-5 ರವರೆಗೆ ಉಡುಪಿ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯ

Date:

ಉಡುಪಿ, ಏ.30: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 2 ರಿಂದ 5 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220/110/11 ಕೆ.ವಿ ಕೇಮಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, 110/11 ಕೆ.ವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪದವು ಫೀಡರ್ ಹಾಗೂ 110/11 ಕೆ.ವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಬೋಳ ಮತ್ತು ಬೆಳ್ಮಣ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ಫೀಡರ್‌ಗಳ ನಿಟ್ಟೆ, ನಿಟ್ಟೆ ಕಾಲೇಜು, ವಾಟರ್ ಸಪ್ಲೈ, ಬೋರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರೀಸ್, ದೂಪದಕಟ್ಟೆ, ಕೆಮ್ಮಣ್ಣು, ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆಕಟ್ಟೆ, ಬಾರೆಬೈಲು, ಪುಕ್ಕಲ್ಲು, ಕೆಂಪುಜೋರ, ಮಾವಿನಕಟ್ಟೆ, ದೇಂದೊಟ್ಟು, ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಪರಪ್ಪಾಡಿ, ಲೆಮಿನಾ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 2 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

33/11 ಕೆ.ವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಶಿವಪುರ, ಚಾರ, ಮುದ್ರಾಡಿ ಫೀಡರ್‌ನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಚಾರ, ಹೊಸೂರು, ಶಿವಪುರ, ಕೆರೆಬೆಟ್ಟು, ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರ ದೇವಸ್ಥಾನದ ಬಳಿ, ಮುಳ್ಳುಗುಡ್ಡೆ, ಕನ್ಯಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 3 ರಂದು ಬೆಳಗ್ಗೆ 8.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ (ಟ್ರೀ ಕಟ್ಟಿಂಗ್) ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಮಾರ್ಗದಲ್ಲಿ ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಳ, ಶಿರ್ವ, ಶಂಕರಪುರ, ಕುಂಜಾರಿಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ, ಮಲ್ಲಾರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು ಬಡಾ ಗ್ರಾಮ (ಉಚ್ಚಿಲ), ಮೂಳೂರು, ಬೆಳಪು, ಅಬ್ಬೇಟ್ಟು, ಪಾದೂರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 3 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

110/ 11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಚಾಂತಾರು, ಚೇರ್ಕಾಡಿ ಫೀಡರ್ ಮಾರ್ಗದಲ್ಲಿ ಮತ್ತು 220/110/11 ಕೆ.ವಿ ಹೆಗ್ಗುಂಜೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ 11 ಕೆ.ವಿ ಹೆಗ್ಗುಂಜೆ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಗ್ರಹಾರ, ನಂದಿಗುಡ್ಡೆ, ಕೊಳಂಬೆ, ಮಾರಿಕಟ್ಟೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 3 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

110/11 ಕೆ.ವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಬಾರ್ಕೂರು ಎಕ್ಸ್ಪ್ರೆಸ್ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 4 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಲೈನ್‌ಶಿಫ್ಟಿಂಗ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110 ಕೆ.ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೈಲೂರು ಎಕ್ಸ್ಪ್ರೆಸ್, ಕೆ.ಹೆಚ್.ಬಿ ಪದವು ಮತ್ತು ನಕ್ರೆ ಫೀಡರ್‌ಗಳ ಬೈಲೂರು, ಜಾರ್ಕಳ, ನೀರೆ, ಎರ್ಲಪಾಡಿ, ಕೌಡೂರು, ಪರಪು, ಗುಂಡ್ಯಡ್ಕ, ಬೋರ್ಗಲ್‌ಗುಡ್ಡೆ, ಕುಂಟಾಡಿ, ಪಳ್ಳಿ, ಆನಂದಿ ಮೈದಾನ, ನಕ್ರೆ, ಪೊಸನೊಟ್ಟು, ಕೆ.ಹೆಚ್.ಬಿ ಕಾಲೋನಿ, ಜೋಡುರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 5 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಗಾರ

ಉಡುಪಿ, ನ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಗ್ರಾಮ ಪಂಚಾಯತ್ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

ಉಡುಪಿ, ನ.13: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ...

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

ಉಡುಪಿ, ನ.13: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ನ.12: ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು...
error: Content is protected !!