Friday, September 20, 2024
Friday, September 20, 2024

ಎಸ್.ಎಸ್.ಎಲ್.ಸಿ: ವಿ.ಕೆ.ಆರ್. ಶಾಲೆಗೆ ಶೇಕಡ 100 ಫಲಿತಾಂಶ

ಎಸ್.ಎಸ್.ಎಲ್.ಸಿ: ವಿ.ಕೆ.ಆರ್. ಶಾಲೆಗೆ ಶೇಕಡ 100 ಫಲಿತಾಂಶ

Date:

ಕುಂದಾಪುರ, ಮೇ 8: ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100% ಫಲಿತಾಂಶ ಪಡೆದಿದೆ. ಹಾಜರಾದ 132 ವಿದ್ಯಾರ್ಥಿಗಳಲ್ಲಿ 71 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 61 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಯ ವಿದ್ಯಾರ್ಥಿನಿಯರಾದ ಪ್ರಸ್ತುತಿ ಶೆಟ್ಟಿ ಮತ್ತು ಪ್ರಥಮಾ ಆರ್. ತಾಳಿಕೋಟಿ ಇವರು 618 ಅಂಕದೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದಿರುತ್ತಾರೆ.

ಶಾಲಾ ಸಂಚಾಲಕರಾದ ಬಿ. ಎಂ. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ಉಪಪ್ರಾಂಶುಪಾಲೆ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್. ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!