Tuesday, November 26, 2024
Tuesday, November 26, 2024

ಉಪ್ಪೂರು: ಉಚಿತ ಕಣ್ಣಿನ ತಪಾಸಣಾ ಶಿಬಿರ

ಉಪ್ಪೂರು: ಉಚಿತ ಕಣ್ಣಿನ ತಪಾಸಣಾ ಶಿಬಿರ

Date:

ಉಪ್ಪೂರು, ಮೇ 16: ಜಿಲ್ಲಾ ಸಂಚಾರಿ ನೇತ್ರ ಘಟಕ ಉಡುಪಿ ಜಿಲ್ಲೆ ಇವರ ವತಿಯಿಂದ ಕೊಳಲಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಉಪ್ಪೂರು ಅಬ್ಬನಕುದ್ರು ಉಪಕೇಂದ್ರದಲ್ಲಿ ಮಂಗಳವಾರ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ 45 ಮಂದಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 6 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಯಿತು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 7 ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು.

ಶಿಬಿರದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ. ಲತಾ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ ರಾಮ, ಕೊಳಲಗಿರಿ ಪ್ರಾ.ಆ.ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಬಿಂದು ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಅಬ್ಬನಡ್ಕ ಭಜಕೆರೆ ಗಮ್ಮತ್ತ್ದ ಕೆಸರ್ದಗೊಬ್ಬು

ಬೆಳ್ಮಣ್, ನ.26: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಹಾಲಾಡಿ: ಕಾದಂಬರಿ ಲೋಕಾರ್ಪಣೆ

ಕುಂದಾಪುರ, ನ.26: ಹಾಲಾಡಿಯ ಬೆಳಾರ್‌ಮಕ್ಕಿ ಮಂಜುನಾಥ ಕಾಮತ್‌ರವರು ಬರೆದ 'ಕಣ್ತೆರೆದ ಕನಸು'...
error: Content is protected !!