Friday, September 20, 2024
Friday, September 20, 2024

ಮೇ. 21- ಕೋಡಿಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನ

ಮೇ. 21- ಕೋಡಿಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನ

Date:

ಉಡುಪಿ, ಮೇ 19: ಜಿ20 ಮೆಗಾ ಬೀಚ್ ಕ್ಲೀನ್ ಅಭಿಯಾನದಡಿ ಜಿಲ್ಲೆಯ ಕುಂದಾಪುರ ಕೋಡಿ ಬೀಚ್‌ನಲ್ಲಿ ಸ್ವಚ್ಛ ಬೀಚ್‌ಗಳು ಮತ್ತು ಮಾಲಿನ್ಯ ಮುಕ್ತ ಸಾಗರಗಳ ಪ್ರಾಮುಖ್ಯತೆ ಬಗ್ಗೆ ಸ್ಥಳೀಯ ಸಮುದಾಯಗಳನ್ನು ಸಂವೇದನಾಶೀಲಗೊಳಿಸಲು ಮೇ 21 ರಂದು ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ಸಾಮೂಹಿಕ ಬೀಚ್ ಸ್ವಚ್ಛತಾ ಅಭಿಯಾನ ಆಯೋಜಿಸಲಾಗುವುದು ಎಂದು ಪ್ರಾದೇಶಿಕ ನಿರ್ದೇಶಕರು (ಪರಿಸರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!