ಉಡುಪಿ, ಮೇ 23: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 24 ರಿಂದ 26 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 24 ರಂದು 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
Date: