ಉಡುಪಿ, ಜೂನ್ 4: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಣಿಪಾಲದಲ್ಲಿ ವಿವಿಧ ತಾಂತ್ರಿಕ ವೃತ್ತಿಗಳ ಕೋರ್ಸ್ ಗಳ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಖುದ್ದಾಗಿ ಸಂಸ್ಥೆಗೆ ಹಾಜರಾಗಿ ದಾಖಲಾತಿಗಳೊಂದಿಗೆ ಇಲಾಖೆಯ ವೆಬ್‌ಸೈಟ್ http://www.cite.karnataka.gov.in ಮೂಲಕ ಆನ್‌ಲೈನ್ ನಲ್ಲಿ ಜೂನ್ 9 ರ ವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ ಉಡುಪಿ ಇಲ್ಲಿಗೆ ಖುದ್ದು ಹಾಜರಾಗಿ ಅಥವಾ ದೂ.ಸಂ.0820-2986145, 9900329668, 9964247101, 9902001790 ಹಾಗೂ 9738439619 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಐಟಿಐ ಪ್ರವೇಶಾತಿ: ಅರ್ಜಿ ಆಹ್ವಾನ
ಐಟಿಐ ಪ್ರವೇಶಾತಿ: ಅರ್ಜಿ ಆಹ್ವಾನ
Date: