Sunday, November 10, 2024
Sunday, November 10, 2024

ಉಡುಪಿ: ವಿದ್ಯುತ್ ನಿಲುಗಡೆ

ಉಡುಪಿ: ವಿದ್ಯುತ್ ನಿಲುಗಡೆ

Date:

ಉಡುಪಿ, ಜೂನ್ 4: ಜೂನ್ 6 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ 110/33/11 ಕೆ.ವಿ ವಿದ್ಯುತ್ ವಿತರಣಾಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110 ಕೆ.ವಿ ಮಧುವನ-ಕುಂದಾಪುರ-ನಾವುಂದ ಮಾರ್ಗದ ಮಾರ್ಗ ಮುಕ್ತತೆ ಇರುವುದರಿಂದ 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು ಮತ್ತು ಗಂಗೊಳ್ಳಿಯಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಜೊತೆಗೆ 33 ಕೆ.ವಿ. ಕುಂದಾಪುರ-ಗಂಗೊಳ್ಳಿ ಮಾರ್ಗ, 33 ಕೆ.ವಿ ಸೌಪರ್ಣಿಕಾ ಏತ ನೀರಾವರಿ ಸ್ಥಾವರ ಆಲೂರು, 33 ಕೆ.ವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಮೆ. ಕೊಂಕಣ ರೈಲ್ವೆ ನಿಗಮ ನಿಯಮಿತದ 110 ಕೆವಿ ಸೇನಾಪುರ ಟಿಎಸ್ಎಸ್ ಗೆ ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್ಸಪ್ಲ್ಯೆ ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕರ್ಕುಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವಲ್ಕುಂದ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್ಕೊಡ್ಲು, ಹಾಲ್ಕಲ್, ಮಾವಿನಕಾರು, ಬಾವಡಿ, ಮೇಘನಿ, ಹಳ್ಳಿಬೇರು, ಜನ್ನಾಲ್ ಬೀಸಿನಪಾರೆ, ಸೆಳ್ಕೊಡು, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರು ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು, ಉಳ್ತೂರು, ಕೆದೂರು, ಬೇಳೂರು, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ ಟಿ.ಎಮ್.ಸಿ, ಕಾರ್ಕಡ, ಚಿತ್ರಪಾಡಿ, ಪಾರಂಪಳ್ಳಿ, ಪಾಂಡೇಶ್ವರ, ಮೂಡಹಡು, ಐರೋಡಿ, ಗುಂಡ್ಮಿ, ಕಾವಡಿ, ಯಡ್ತಾಡಿ, ಹೆಗ್ಗುಂಜೆ, ಶಿರಿಯಾರ, ಶಿರೂರು, ಬಿಲ್ಲಾಡಿ, ವಂಡಾರು, ಆವರ್ಸೆ, ಕಕ್ಕುಂಜೆ, ಅಚ್ಲಾಡಿ, ಹಳ್ಳಾಡಿ-ಹರ್ಕಾಡಿ, ಹೆಸ್ಕತ್ತೂರು, ಕೊರ್ಗಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ.

110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ “ತ್ರೈಮಾಸಿಕ ನಿರ್ವಹಣೆ’ಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ಸ್ಥಾವರದಿಂದ ಹೊರಡುವ 33ಕೆವಿ ಹೆಬ್ರಿ ಫೀಡರ್ ನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ 33/11ಕೆವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜು ಆಗುವ ಬೇಳೆಂಜೆ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ, ಚಾರ, ಶಿವಪುರ, ಕನ್ಯಾನ, ನಾಡ್ಪಾಲು, ಸೋಮೇಶ್ವರ, ಸೀತಾನದಿ, ಮಡಾಮಕ್ಕಿ, ಕಾಸನಮಕ್ಕಿ, ಮುದ್ರಾಡಿ, ವರಂಗ, ಮುನಿಯಾಲು, ಕಬ್ಬಿನಾಲೆ, ಕೆರೆಬೆಟ್ಟು, ಹೊಸುರು, ಬಚ್ಚಾಪ್ಪು, ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110/11 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮುಂಡ್ಕೂರು ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮುಂಡ್ಕೂರು, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉದ್ಯಾವರ-2 ಮತ್ತು ಮೂಡುಬೆಳ್ಳೆ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೊರಂಗ್ರಪಾಡಿ, ಮಾರ್ಪಳ್ಳಿ, ಕುಕ್ಕಿಕಟ್ಟೆ, ಉದ್ಯಾವರ, ಕಟಪಾಡಿ, ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ “ತ್ರೈ ಮಾಸಿಕ ನಿರ್ವಹಣೆ” ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110/33/11 ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿAದ ವಿದ್ಯುತ್ ಪಡೆಯುವ 110 ಕೆವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮಂದಾರ್ತಿ ಮತ್ತು ಬಾರ್ಕೂರು ಎಕ್ಸ್ ಪ್ರೆಸ್ ಫೀಡರಿನಲ್ಲಿ ಹಾಗೂ 33ಕೆವಿ ಪರ್ಕಳ, 33 ಕೆವಿ ಮಾಹೆ ಮತ್ತು 11ಕೆವಿ ಹಿರಿಯಡಕ, ಬಜೆ, ಪೆರ್ಡೂರು, ಮಾಣೈ, ಹಿರೇಬೆಟ್ಟು ಫೀಡರ್ ಮಾರ್ಗದಲ್ಲಿ ಪರ್ಕಳ ಸಿಟಿ, ಮಾಹೆ, ಹಿರಿಯಡ್ಕ ಪೇಟೆ, ಬಜೆ, ಬಜೆ ವಾಟರ್ ಸಪ್ಲೈ, ಅಲಂಗಾರ್, ಜೋಗಿಬೆಟ್ಟು, ಹತ್ರಬೈಲು, ಪೆರ್ಡೂರು, ಮೇಲ್ಪೇಟೆ, ಕುಂತಳಕಟ್ಟೆ, ಎಳ್ಳಾರೆ, ಪಾಡಿಗಾರ, ಹೊಸಾಳ, ಕಚ್ಚೂರು, ಹೇರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಶಿರೂರು, ನಂಚಾರು, ಹಿಲಿಯಾಣ, ಮಂದಾರ್ತಿ, ಹೆಬ್ಬಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110/11ಕೆವಿ ಮಧುವನ ಉಪಕೇಂದ್ರದಿಂದ ಹೊರಡುವ ಬಾರ್ಕೂರು ಎಕ್ಸ್ ಪ್ರೆಸ್ ಫೀಡರಿನಲ್ಲಿ, 110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬ್ರಹ್ಮಾವರ, ಹೊನ್ನಾಳ, ಹೇರೂರು, ಚೇರ್ಕಾಡಿ, ಕೊಕ್ಕರ್ಣೆ ಫೀಡರ್ ಮಾರ್ಗದಲ್ಲಿ ಹಾಗೂ 220/110/11ಕೆವಿ ಹೆಗ್ಗುಂಜೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ 11ಕೆವಿ ಹೆಗ್ಗುಂಜೆ ಫೀಡರ್ ಮಾರ್ಗದಲ್ಲಿ ಮತ್ತು 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಬೇಳೂರು ಜೆಡ್ಡು, ಬ್ರಹ್ಮಾವರ, ರಥಬೀದಿ, ವಾರಂಬಳ್ಳಿ, ಆದರ್ಶನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ಹೇರೂರು, ಬೈಕಾಡಿ, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಢ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾರ್ಮ್ಸ್, ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಬಡಾನಿಡಿಯೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

33/11ಕೆವಿ ಶಿರ್ವ ಎಂ.ಯು.ಎಸ್.ಎಸ್ ಉಪಕೇಂದ್ರದಿಂದ ಹೊರಡುವ 11ಕೆವಿ ಮುದರಂಗಡಿ, ಶಂಕರಪುರ ಮತ್ತು ಶಿರ್ವ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಕುರ್ಕಾಲು, ಪಾಜೈ, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಂಜಿಮಾರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. 110/11ಕೆವಿ ವಿದ್ಯುತ್ ಸ್ಥಾವರ ಬೆಳಪು ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ 10 ರಿಂದ ಮಧ್ಯಾಹ್ಯ 3 ಗಂಟೆಯವರೆಗೆ ಸದರಿ ಸ್ಥಾವರದಿಂದ ಹೊರಡುವ 11ಕೆವಿ ಪಣಿಯೂರು ಮತ್ತು ಮಲ್ಲಾರು ಫೀಡರ್ ಮಾರ್ಗದಲ್ಲಿ ಬೆಳಪು, ಇಂಡಸ್ಟ್ರಿಯಲ್ ಏರಿಯಾ, ಬೆಳಪು, ಮಲ್ಲಾರ್, ಕೊಂಬಗುಡ್ಡೆ, ಮಜೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಆವರ್ಸೆ, ಬಿದ್ಕಲ್‌ಕಟ್ಟೆ, ಬೈಲೂರು, ಬೆಳ್ವೆ ಮತ್ತು ಹೈಕಾಡಿ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9:30 ರಿಂದ ಸಂಜೆ 5.30 ಗಂಟೆಯವರೆಗೆ ಅಮಾಸೆಬೈಲು, ಕುಳುಂಜೆ, ಶಂಕರನಾರಾಯಣ, ಹಾಲಾಡಿ-26, ಮಚ್ಚಟ್ಟು, ರಟ್ಟಾಡಿ, ಹಾಲಾಡಿ, ಬಿದ್ಕಲ್‌ಕಟ್ಟೆ, ಹಾಲಾಡಿ-28, ಮಡಾಮಕ್ಕಿ, ಹಾಲಾಡಿ-76, ಕಕ್ಕುಂಜೆ, ಹೆಸ್ಕತ್ತೂರು, ಯಡಾಡಿ-ಮತ್ಯಾಡಿ, ಹಳ್ಳಾಡಿ-ಹರ್ಕಾಡಿ, ಹಾರ್ದಳ್ಳಿ-ಮಂಡಳ್ಳಿ, ಮೊಳಹಳ್ಳಿ, ಬೆಳ್ವೆ, ಅಲ್ಬಾಡಿ, ಆರ್ಡಿ, ಹೆಂಗವಳ್ಳಿ, ಸೂರ್ಗೋಳಿ, ಶೇಡಿಮನೆ, ಹೈಕಾಡಿ ಮತ್ತು ಗೋಳಿಯಂಗಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ.

ಜೂನ್ 7 ರಂದು ಬೆಳಿಗ್ಗೆ 9 ರಿಂದ ಸಂಜೆ 5:30 ಗಂಟೆಯವರೆಗೆ 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಇಂದ್ರಾಳಿ, ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ, ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಬೊಳ್ಜೆ, ಮೇಲ್ಪೇಟೆ ಮತ್ತು ಬಲಾಯಿಪಾದೆ ಫೀಡರ್ ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೊರಂಗ್ರಪಾಡಿ, ಬೊಳ್ಜೆ, ಕೇದಾರ್, ಕೆಮ್ತೂರು, ಕಟಪಾಡಿ, ಮಠದಂಗಡಿ, ಅಂಕುದ್ರು, ಬೋಳಾರ್ ಗುಡ್ಡೆ, ಬೈಲುಜಿಡ್ಡ, ಶಂಭುಕಲ್ಲು ದೇವಸ್ಥಾನ, ಗುಡ್ಡೆಯಂಗಡಿ, ಕಂಪನಬೆಟ್ಟು, ಕುತ್ಪಾಡಿ, ಆಯುರ್ವೇದ ಆಸ್ಪತ್ರೆ ಹಿಂಬದಿ, ಬಲಾಯಿಪಾದೆ, ಕುತ್ಪಾಡಿ, ಗರಡಿ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠದಲ್ಲಿ ವಿಜಯದಾಸರ ಆರಾಧನೆ; ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಭಾಗಿ

ಉಡುಪಿ, ನ.10: ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ...

ಜೀವನದಲ್ಲಿ ಎಷ್ಟು ಬೇಕು?

ಕೌನ್ ಬನೇಗಾ ಕರೋಡ್ಪತಿಯಲ್ಲಿ ಸೈಂಟಿಸ್ಟ್, ಪಿಎಚ್‍ಡಿ, ಕೊಲ್ಕತ್ತಾದ ವೈಸ್ ಚಾನ್ಸಲರ್ ಆದ...

ಭಾರತ ಸೇರಿದಂತೆ 14 ದೇಶಗಳ ವಿದ್ಯಾರ್ಥಿಗಳಿಗೆ ಫಾಸ್ಟ್-ಟ್ರ್ಯಾಕ್ ವೀಸಾ ಸ್ಥಗಿತಗೊಳಿಸಿದ ಕೆನಡಾ

ಯು.ಬಿ.ಎನ್.ಡಿ., ನ.10: ಭಾರತೀಯ ವಿದ್ಯಾರ್ಥಿಗಳಿಗೆ ಕೆನಡಾ ತನ್ನ ವಿದ್ಯಾರ್ಥಿ ನೇರ ಸ್ಟ್ರೀಮ್...

ಅಂಬಾಗಿಲು: ಗಮನ ಸೆಳೆದ ವರಾಹ ಅವತಾರ ರಂಗೋಲಿ

ಉಡುಪಿ, ನ.10: ವೈಶ್ಯವಾಣಿ ಸಮಾಜದ ಉಡುಪಿ ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ...
error: Content is protected !!