Friday, September 20, 2024
Friday, September 20, 2024

ಉಪನ್ಯಾಸಕ ಹುದ್ದೆ: ಅರ್ಜಿ ಆಹ್ವಾನ

ಉಪನ್ಯಾಸಕ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜೂನ್ 5: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿರುವ ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ವಿಜ್ಞಾನ ಕಾಲೇಜಿಗೆ ರಸಾಯನಶಾಸ್ತ್ರ ವಿಷಯಕ್ಕೆ ಎಂ.ಎಸ್ಸಿ, ಬಿ.ಎಡ್ ವಿದ್ಯಾರ್ಹತೆ ಹೊಂದಿದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಗಳನ್ನು ಸದ್ರಿ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಲು ಜೂನ್ 8 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಇಲಾಖೆ ಉಡುಪಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!