Friday, September 20, 2024
Friday, September 20, 2024

ರಾಷ್ಟೀಯ ಹೆದ್ದಾರಿ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ಪರಿಶೀಲಿಸಿದ ಶಾಸಕ ಯಶ್ಪಾಲ್ ಸುವರ್ಣ

ರಾಷ್ಟೀಯ ಹೆದ್ದಾರಿ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ಪರಿಶೀಲಿಸಿದ ಶಾಸಕ ಯಶ್ಪಾಲ್ ಸುವರ್ಣ

Date:

ಸಂತೆಕಟ್ಟೆ, ಜೂನ್ 8: ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರು ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ, ಉಪ್ಪೂರು ಕೊಳಲಗಿರಿ ಕ್ರಾಸ್, ಬ್ರಹ್ಮಾವರ ನೂತನ ತಾಲೂಕು ಸೌಧದ ಬಳಿ ಹಾಗೂ ಬಲಾಯಿಪಾದೆ ಕುತ್ಪಾಡಿ ಸಂಪರ್ಕ ರಸ್ತೆಯ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕಾಮಗಾರಿ ನಡೆಸುತ್ತಿರುವ ಕಂಪೆನಿಯ ಪ್ರತಿನಿಧಿಗಳಿಗೆ ಮಳೆಗಾಲ ಆರಂಭವಾಗುವ ಹಿನ್ನೆಲೆಯಲ್ಲಿ ಸುಗಮ ರಸ್ತೆ ಸಂಚಾರ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರ ಸಭಾ ಸದಸ್ಯರಾದ ಮಂಜುಳಾ ನಾಯಕ್, ಜಯಂತಿ, ಬಾಲಕೃಷ್ಣ ಶೆಟ್ಟಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ನಾಯ್ಕ್, ನವೀನ್ ಕಾಂಚನ್, ಉಮೇಶ್ ಬಡನಿಡಿಯೂರು, ಮುಖಂಡರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಉಮೇಶ್ ಶೆಟ್ಟಿ, ನಿಶಾನ್ ರೈ, ಜಯ ಬಲೈಪಾದೆ, ಸುನೀಲ್ ಉಪ್ಪೂರು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...
error: Content is protected !!