Friday, September 20, 2024
Friday, September 20, 2024

ಬ್ರಹ್ಮಾವರದ ಸತ್ಯನಾಥ ಸ್ಟೋರ್ಸ್ ನಲ್ಲಿ ಮಾನ್ಸೂನ್ ಸೇಲ್

ಬ್ರಹ್ಮಾವರದ ಸತ್ಯನಾಥ ಸ್ಟೋರ್ಸ್ ನಲ್ಲಿ ಮಾನ್ಸೂನ್ ಸೇಲ್

Date:

ಬ್ರಹ್ಮಾವರ, ಜೂನ್ 9: ಕರಾವಳಿಯಲ್ಲಿ ಮದುವೆ ಜವಳಿಗೆ ಪ್ರಸಿದ್ಧವಾದ ಸತ್ಯನಾಥ ಸ್ಟೋರ್ಸ್ ನಲ್ಲಿ ಗ್ರಾಹಕರ ಬಹುನಿರೀಕ್ಷೆಯ ಮಾನ್ಸೂನ್ ಸೇಲ್ ಜೂನ್ 10 ರಿಂದ ಆರಂಭಗೊಳ್ಳಲಿದೆ.

ಮಹಿಳೆಯರ ರೇಷ್ಮೆ ಸೀರೆ, ಫ್ಯಾನ್ಸಿ ಸೀರೆ, ಕುರ್ತಿಸ್, ಚೂಡಿದಾರ್, ಗೌನ್, ಡ್ರೆಸ್ ಮೆಟೀರಿಯಲ್, ಪುರುಷರ ಬ್ರಾಂಡೆಡ್ ಶರ್ಟ್, ಪ್ಯಾಂಟ್, ಟಿ ಶರ್ಟ್ ಹಾಗೂ ಮಕ್ಕಳ ಎಲ್ಲಾ ಬಗೆಯ ಮನಸೂರೆಗೊಳ್ಳುವ ಬಟ್ಟೆಗೆ ವಿಶೇಷ ಕೊಡುಗೆಯಾಗಿ 50% ತನಕ ರಿಯಾಯತಿ ನೀಡಲಾಗುತ್ತದೆ.

ಎಲ್ಲಾ ವರ್ಗದ ಗ್ರಾಹಕರಿಗಾಗಿ ಬಟ್ಟೆಗಳ ವಿಫುಲ ಸಂಗ್ರಹ ಒಂದೇ ಸೂರಿನಡಿಯಲ್ಲಿ ಲಭ್ಯವಿದ್ದು ಗ್ರಾಹಕರು ಈ ಮಾನ್ಸೂನ್‌ ಸೇಲ್ ನ ವಿಶೇಷ ದರ ಕಡಿತದ ಪ್ರಯೋಜನ ಪಡೆಯಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!