Wednesday, November 13, 2024
Wednesday, November 13, 2024

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

Date:

ಉಡುಪಿ, ಜೂನ್ 12: ಜಿಲ್ಲೆಯಲ್ಲಿ ಗ್ರಾಮ ಒನ್ ಯೋಜನೆಯು ಅನುಷ್ಠಾನಗೊಂಡಿದ್ದು, 193 ಗ್ರಾಮ ಒನ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಉಳಿದ 25 ಪಂಚಾಯತ್ ವ್ಯಾಪ್ತಿಗಳಾದ ಹಾರಾಡಿ, ಚಾಂತಾರು, ವರಂಗ, ಬಡಾ, ಕಟಪಾಡಿ, ಪಡುಬಿದ್ರಿ, ಶಿರ್ವ, ಬೆಳ್ಮಣ್, ಬಸ್ರೂರು, ನಿಟ್ಟೆ, ಕುಕ್ಕುಂದೂರು, ಕಾಳಾವರ, ಅಮಾಸೆಬೈಲು, ಕೋಟೇಶ್ವರ, ಗಂಗೊಳ್ಳಿ, ತೆಂಕನಿಡಿಯೂರು, ಪೆರ್ಡೂರು, ಅಲೆವೂರು, ಉದ್ಯಾವರ, ಆರೂರು, ಕಾಂತಾವರ, ನಂದಳಿಕೆ, ಶಿರ್ಲಾಲು, ಯಡಮೊಗೆ ಹಾಗೂ ಬಳ್ಕೂರು ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು, ಸದರಿ ಬಾಕಿ ಕೇಂದ್ರಗಳ ಫ್ರಾಂಚೈಸಿ ಪಡೆಯಲು ಅರ್ಹ ಆಸಕ್ತ ಸಾರ್ವಜನಿಕರಿಂದ ವೆಬ್‌ಸೈಟ್ https://www.karnatakaone.gov.in/Public/GramOneFranchiseeTerms ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಗಾರ

ಉಡುಪಿ, ನ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಗ್ರಾಮ ಪಂಚಾಯತ್ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

ಉಡುಪಿ, ನ.13: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ...

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

ಉಡುಪಿ, ನ.13: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ನ.12: ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು...
error: Content is protected !!