Thursday, September 19, 2024
Thursday, September 19, 2024

ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಸೈಕಲ್ ಜಾಥಾ

ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಸೈಕಲ್ ಜಾಥಾ

Date:

ಉಡುಪಿ, ಜೂನ್ 14: ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ ಇದರ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಒಂದು ವಾರದ ಕಾರ್ಯಕ್ರಮವನ್ನು ಹಮ್ಮಿಕೋಳ್ಳಲಾಗಿದ್ದು. ಇದರ ಪ್ರಥಮ ಕಾರ‍್ಯಕ್ರಮವಾಗಿ ಸೈಕಲ್ ಜಾಥಾ ನಡೆಯಿತು. ಕಾಲೇಜಿನ ಪ್ರಾಚಾರ್ಯರಾದ ಡಾ. ಸುಕನ್ಯಾ ಮೇರಿ ಜೆ ಚಾಲನೆ ನೀಡಿದರು. ಕಾಲೇಜಿನ ಉಪಪ್ರಾಚಾರ್ಯರಾದ ವಿನಾಯಕ್ ಪೈ ಮತ್ತು ರೋವರ್ಸ್ ರೇಂಜರ್ಸ್ ಸಂಯೋಜಕ ದಿನೇಶ ಆರ್ ಉಪಸ್ಥಿತರಿದ್ದರು. ಇಕೋ ಕ್ಲಬ್‌ನ ಸಂಯೋಜಕ ನಾಗರಾಜ ಆಚಾರ್ಯ ಗಿಳಿಯಾರು ಕಾರ್ಯಕ್ರಮವನ್ನು ಸಂಘಟಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಉತ್ಸುಖರಾಗಿ ಜಾಥದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!