Friday, September 20, 2024
Friday, September 20, 2024

ಅಂಬೇಡ್ಕರ್ ಯುವಕ ಮಂಡಲ: ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ಅಂಬೇಡ್ಕರ್ ಯುವಕ ಮಂಡಲ: ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Date:

ಉಡುಪಿ, ಜೂನ್ 17: ಗಂಗೊಳ್ಳಿಯ ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ಮೇಲ್ ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತು ಕಲಿಕಾ ಪರಿಕರಗಳನ್ನು ಹಾಗೂ ಇಂಗ್ಲೀಷ್ ಭಾಷಾ ಕಲಿಕೆಯ ಪುಸ್ತಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷರಾದ ಭಾಸ್ಕರ್ ಹೆಚ್.ಜಿ., ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ರಾಘವೇಂದ್ರ ಮತ್ತು ಎಲ್ಲಾ ಸದಸ್ಯರು, ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲಲಿತಾ, ಸಹ ಶಿಕ್ಷಕಿ ಸುಪ್ರೀತ, ಗೌರವ ಶಿಕ್ಷಕಿ ಸುಜಾತ ಮತ್ತು ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...
error: Content is protected !!