ಉಡುಪಿ, ಜೂನ್ 17: ರಾಜ್ಯ ಚುನಾವಣಾ ಆಯೋಗ ನಿಗದಿಪಡಿಸಿರುವ ಮೀಸಲಾತಿಯಂತೆ ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ 27 ಗ್ರಾಮ ಪಂಚಾಯತಿಗಳ, 30 ತಿಂಗಳ ಎರಡನೇ ಅವಧಿಗೆ ಆಯ್ಕೆಯಾದ ಅಧ್ಯಕ್ಷ / ಉಪಾಧ್ಯಕ್ಷ ಸ್ಥಾನ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ.
ಬ್ರಹ್ಮಾವರ: 27 ಗ್ರಾಮ ಪಂಚಾಯತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿ ಪ್ರಕಟ
ಬ್ರಹ್ಮಾವರ: 27 ಗ್ರಾಮ ಪಂಚಾಯತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿ ಪ್ರಕಟ
Date: