Friday, November 15, 2024
Friday, November 15, 2024

ಯೋಗದಿಂದ ಏಕಾಗ್ರತೆ ಹೆಚ್ಚುತ್ತದೆ: ನರೇಂದ್ರ ಕಾಮತ್

ಯೋಗದಿಂದ ಏಕಾಗ್ರತೆ ಹೆಚ್ಚುತ್ತದೆ: ನರೇಂದ್ರ ಕಾಮತ್

Date:

ಕಾರ್ಕಳ, ಜೂ. 21: 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜಿ.ಎಸ್.ಬಿ ಮಹಿಳಾ ಮಂಡಳಿ ಕಾರ್ಕಳ ವತಿಯಿಂದ ಯೋಗ ದಿನಾಚರಣೆ ನಡೆಯಿತು.

ಯೋಗ ಶಿಕ್ಷಕರಾದ ನರೇಂದ್ರ ಕಾಮತ್ ಮಾತನಾಡುತ್ತಾ, ಜ್ಞಾನಯೋಗ, ಭಕ್ತಿಯೋಗ, ಕರ್ಮಯೋಗ, ರಾಜಯೋಗವನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಇದರಿಂದ ಏಕಾಗ್ರತೆ ಹೆಚ್ಚಿಸುವುತ್ತದೆ, ಜತೆಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಾಧ್ಯ ಎಂದರು.

ಬಳಿಕ ಯೋಗ ತರಬೇತಿಯನ್ನು ನೀಡಿ ಅದರ ಪ್ರಯೋಜನಗಳನ್ನು ತಿಳಿಸಿದರು. ಅಧ್ಯಕ್ಷೆ ದಿವ್ಯಾ ಡಿ ಪೈ ಸ್ವಾಗತಿಸಿ, ರಾಧಿಕಾ ಶೆಣೈ ವಂದಿಸಿದರು. ಪದಾಧಿಕಾರಿಗಳಾದ ವಂದನಾ ಶೆಣೈ, ವಾರಿಜಾ ವಿ ಕಾಮತ್, ಶ್ವೇತಾ ಶೆಣೈ, ಲಲಿತಾ ಭಟ್, ರಾಖಿ ಭಟ್, ಸಂಧ್ಯಾ ಕಾಮತ್, ರೇಷ್ಮಾ ಶೆಣೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ನರೇಂದ್ರ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ: ಯಶ್ಪಾಲ್ ಸುವರ್ಣ

ಉಡುಪಿ, ನ.14: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ...

ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಲು ಸಾಧ್ಯ: ಡಾ. ರಂಜಿತ ರಾವ್

ಮಂಗಳೂರು, ನ.14: ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಪ್ರಾಣವನ್ನು ಉಳಿಸಬಹುದು...

ಅಧ್ಯಕ್ಷರ ಆಯ್ಕೆ: ಚುನಾವಣಾ ಅಧಿಕಾರಿ ನೇಮಕ

ಉಡುಪಿ, ನ.14: ಜಿಲ್ಲೆಯ ಬೈಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೊಲ್ಲೂರು ಗ್ರಾಮ...

ಡಿ. ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನ: ಅರ್ಜಿ ಆಹ್ವಾನ

ಉಡುಪಿ, ನ.14: ಹಿಂದುಳಿದ ವರ್ಗಗಳ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ...
error: Content is protected !!