Saturday, October 19, 2024
Saturday, October 19, 2024

ತ್ರಿಶಾ ವಿದ್ಯಾ ಕಾಲೇಜು: ಫೋಕಸ್ 360 ಬ್ಯಾಚ್ ವಿದ್ಯಾಥಿಗಳ ಶಿಕ್ಷಕ-ರಕ್ಷಕ ಭೇಟಿ

ತ್ರಿಶಾ ವಿದ್ಯಾ ಕಾಲೇಜು: ಫೋಕಸ್ 360 ಬ್ಯಾಚ್ ವಿದ್ಯಾಥಿಗಳ ಶಿಕ್ಷಕ-ರಕ್ಷಕ ಭೇಟಿ

Date:

ಕಟಪಾಡಿ, ಜೂ. 23: ಪದವಿ ಶಿಕ್ಷಣ ಎನ್ನುವುದು ಕೇವಲ ಪುಸ್ತಕದ ಜ್ಞಾನವನ್ನು ಹೊಂದುವುದಲ್ಲ. ವ್ಯವಹಾರ ಕ್ಷೇತ್ರಕ್ಕೆ ಬೇಕಾದ ಕೌಶಲ್ಯಗಳು ಹಾಗೂ ಜ್ಞಾನವನ್ನು ಹೊಂದುವುದೂ ಮುಖ್ಯವಾಗುತ್ತದೆ. ಇಲ್ಲವಾದರೆ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮೂಲೆಗುಂಪಾಗಿ ಬಿಡುತ್ತೇವೆ. ಅದಲ್ಲದೆ ವಿದ್ಯಾರ್ಥಿಯನ್ನು ಸತ್ಪ್ರಜೆಯನ್ನಾಗಿ ಮಾಡುವುದು ವಿದ್ಯಾ ಸಂಸ್ಥೆಯ ಜೊತೆಗೆ ಹೆತ್ತವರ ಜವಾಬ್ದಾರಿಯೂ ಆಗಿದೆ ಎಂದು ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್ ಅವರು ತ್ರಿಶಾ ಸಂಸ್ಥೆಯ ‘ಬಿ.ಕಾಂ ಫೋಕಸ್ 360’ ಮಕ್ಕಳ ಶಿಕ್ಷಕ-ರಕ್ಷಕ ಭೇಟಿಯಲ್ಲಿ ಹೇಳಿದರು.

ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗುರುಪ್ರಸಾದ್ ರಾವ್ ಅವರು ಫೋಕಸ್ 360 ಬ್ಯಾಚ್ ನ ಕಾರ್ಯವೈಖರಿ ಹಾಗೂ ಮುಂದೆ ಬರುವ ಯೋಜನೆಗಳನ್ನು ಸವಿಸ್ತಾರವಾಗಿ ಪರಿಚಯಿಸಿದರು. ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!