Friday, October 18, 2024
Friday, October 18, 2024

ಯುವಕ ಮಂಡಲ (ರಿ.) ಇರಾ: ಸುವರ್ಣ ಮಹೋತ್ಸವದ ಕಾರ್ಯಕ್ರಮಗಳಿಗೆ ಚಾಲನೆ

ಯುವಕ ಮಂಡಲ (ರಿ.) ಇರಾ: ಸುವರ್ಣ ಮಹೋತ್ಸವದ ಕಾರ್ಯಕ್ರಮಗಳಿಗೆ ಚಾಲನೆ

Date:

ಉಳ್ಳಾಲ, ಜೂ. 24: ಯುವಕ ಮಂಡಲ (ರಿ.) ಇರಾ ಇದರ ಸುವರ್ಣ ಮಹೋತ್ಸವದ ಕಾರ್ಯಕ್ರಮಗಳಿಗೆ ಯುವಕ‌ ಮಂಡಲದ ವಠಾರದಲ್ಲಿ ಚಾಲನೆ‌ ನೀಡಲಾಯಿತು. ಕಾರ್ಯಕ್ರಮದ ಅತಿಥಿಗಳಾಗಿ ಮಡ್ವಬೀಡು ಸತೀಶ್ ಕುಮಾರ್ ಆಳ್ವ ಇರಾ ಬಾಳಿಕೆ, ಸುವರ್ಣ ಮಹೋತ್ಸವದ ಸಮಿತಿಯ ಸಂಚಾಲಕರಾದ ಜಗದೀಶ್ ಶೆಟ್ಟಿ ಇರಾ ಗುತ್ತು, ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಪಿ.ಎಂ ಕೊಡಂಗೆ, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಜಯರಾಮ್ ಪೂಜಾರಿ ಸೂತ್ರಬೈಲು, ಯುವಕ ಮಂಡಲದ ಅಧ್ಯಕ್ಷರಾದ ಗಣೇಶ್ ಕೊಟ್ಟಾರಿ ಸಂಪಿಲ, ವಿ4 ಚಾನೆಲ್ ಮುಖ್ಯಸ್ಥರಾದ ಲಕ್ಷ್ಮಣ್ ಕುಂದರ್, ಇರಾ ಶಾಲೆಯ‌ ಮುಖ್ಯೋಪಾಧ್ಯಾಯರಾದ ಶೋನಿತಾ ಭಾಗವಹಿಸಿದ್ದರು.

ದ.ಕ.ಜಿ.ಪಂ.ಉ.ಹಿ.ಪ್ರಾಥಮಿಕ ಶಾಲೆ ಇದರ ಆವರಣಕ್ಕೆ ಪ್ರವೇಶ ದ್ವಾರ ನಿರ್ಮಾಣಕ್ಕೆ ಚಾಲನೆ, ಯುವಕ ಮಂಡಲ (ರಿ.) ಇರಾ‌ ಇದರ‌ ಸುವರ್ಣ ಮಹೋತ್ಸವದ‌ ಲಾಂಛನ‌ ಹಾಗು ಯುವಕ‌ ಮಂಡಲ(ರಿ.) ಇರಾ‌ದ‌ ಜಾಲತಾಣ ಬಿಡುಗಡೆಗೊಳಿಸಲಾಯಿತು. ಯುವಕ‌ ಮಂಡಲದ ‌ಎಲ್ಲಾ‌ ಹಿರಿಯ ಹಾಗೂ ಕಿರಿಯ ಸದಸ್ಯರು, ಊರಿನ ಗಣ್ಯರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!