ಉಡುಪಿ, ಜೂನ್ 7: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 27 ರಿಂದ ಜುಲೈ 1 ರ ವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಕೆಲವೆಡೆ 115.6 ಮಿಮಿ-244.4 ಮಿಮಿ ಮಳೆಯಾದಲಿದ್ದು ಉಳಿದೆಡೆ 64.5 ಮಿಮಿ-115.5 ಮಿಮಿ ಮಳೆಯಾಗುವ ಸಾಧ್ಯತೆಯಿದೆ.
ಜೂನ್ 27 ರಿಂದ ಜುಲೈ 1: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
ಜೂನ್ 27 ರಿಂದ ಜುಲೈ 1: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
Date: