Saturday, October 19, 2024
Saturday, October 19, 2024

ಜಿ.ಪಂ. ತಾ.ಪಂ. ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ

ಜಿ.ಪಂ. ತಾ.ಪಂ. ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ

Date:

ಉಡುಪಿ, ಜೂನ್ 28: ಜಿಪಂ ಮತ್ತು ತಾಪಂ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಕುಂದಾಪುರ, ಬೈಂದೂರು, ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕು ಕಚೇರಿಗಳಲ್ಲಿ ಸಹಾಯಕ ಆಯುಕ್ತರು ಕುಂದಾಪುರ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.

ಈ ಪಟ್ಟಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಜುಲೈ 4 ಹಾಗೂ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಜುಲೈ 7 ಕೊನೆಯ ದಿನವಾಗಿದ್ದು, ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿದ ನಂತರ ಮುದ್ರಕರಿಂದ ಅಗತ್ಯ ಬದಲಾವಣೆ ಮಾಡಿಸಿ ಅಂತಿಮ ಚೆಕ್ ಲಿಸ್ಟ್ ಪಡೆದುಕೊಂಡು ಕ್ಷೇತ್ರದ ವ್ಯಾಪ್ತಿಯಲ್ಲಿ ಜುಲೈ 12 ರಂದು ಮತ್ತೊಮ್ಮೆ ಪರಿಶೀಲಿಸಲಾಗುವುದು. ಮತದಾರರ ಪಟ್ಟಿಯ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ತಾಲೂಕು ವ್ಯಾಪ್ತಿಯ ತಹಶೀಲ್ದಾರ್ ಅವರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!