Saturday, October 19, 2024
Saturday, October 19, 2024

ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್ ಅಧಿಕಾರ ಸ್ವೀಕಾರ

ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್ ಅಧಿಕಾರ ಸ್ವೀಕಾರ

Date:

ಕಾಪು, ಜುಲೈ 3: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇದರ ನೂತನ ಪ್ರಾಂಶುಪಾಲರಾಗಿ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಸ.ಪ್ರ.ದ.ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸುದೀರ್ಘ ಸೇವೆ ಸಲ್ಲಿಸಿದ ಇವರು, ರಾಷ್ಟ್ರೀಯ ಸೇವಾ ಯೋಜನೆ, ರೂಸಾ, ನ್ಯಾಕ್ ಮತ್ತು ಐಕ್ಯೂಎಸಿ ಸಂಯೋಜಕರಾಗಿಯೂ ಅವರು ಕರ್ತವ್ಯ ನಿರ್ವಹಿಸಿದ್ದಾರೆ.

ಅವರು 5 ಮಂದಿ ಸಂಶೋಧಕರಿಗೆ ಪಿ.ಎಚ್.ಡಿ ಮಾರ್ಗದರ್ಶಕರಾಗಿ ಮಾರ್ಗದರ್ಶನ ನೀಡಿರುವುದು ಮಾತ್ರವಲ್ಲದೇ, ಇವರ ಮಾರ್ಗದರ್ಶನದಲ್ಲಿ 18 ಮಂದಿ ಎಂ.ಫಿಲ್ ಅಧ್ಯಯನ ನಡೆಸಿದ್ದಾರೆ. ಇವರ 38 ಸಂಶೋಧನಾ ಲೇಖನಗಳು ವಿವಿಧ ಐ.ಎಸ್.ಬಿ.ಎನ್., ಐ.ಎಸ್.ಎಸ್.ಎನ್ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ. ಎರಡು ಅಂತಾರಾಷ್ಟ್ರೀಯ ಮತ್ತು 22 ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!