Saturday, October 19, 2024
Saturday, October 19, 2024

ಆರೆಂಜ್ ಅಲರ್ಟ್: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜು.6) ರಜೆ

ಆರೆಂಜ್ ಅಲರ್ಟ್: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜು.6) ರಜೆ

Date:

ಮಂಗಳೂರು, ಜು. 5: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ (ಜು.6) ಗುರುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ರಜೆ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!