Saturday, October 19, 2024
Saturday, October 19, 2024

ಸಿ.ಎ. ಫೈನಲ್ ಉತ್ತೀರ್ಣ

ಸಿ.ಎ. ಫೈನಲ್ ಉತ್ತೀರ್ಣ

Date:

ಉಡುಪಿ, ಜು. 5: ಇನ್ಸ್ಟಿಟ್ಯೂಟ್ ಓಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ ಫೈನಲ್ ಪರೀಕ್ಷೆಯಲ್ಲಿ ಉಡುಪಿಯ ಅಂಕಿತಾ ಶೆಣೈ ಉತ್ತೀರ್ಣರಾಗಿದ್ದಾರೆ. ಇವರು ಶಿವಪ್ರಸಾದ್ ಶೆಣೈ ಹಾಗೂ ಅಂಜನಾ ಶೆಣೈ ದಂಪತಿಯ ಪುತ್ರಿಯಾಗಿದ್ದು, ಕೆ. ರಾವ್ ಆಂಡ್ ಕೋ. ಉಡುಪಿಯಲ್ಲಿ ತಮ್ಮ ಆರ್ಟಿಕಲ್ ಷಿಪ್ ಅನ್ನು ಮುಗಿಸಿದ್ದಾರೆ. ಇವರು ತಮ್ಮ ಸಿ.ಪಿ.ಟಿ ಹಾಗೂ ಇಂಟರ್ಮಿಡಿಯೇಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ ಪಡೆದುಕೊಂಡಿದ್ದಾರೆ.

ಇನ್ಸ್ಟಿಟ್ಯೂಟ್ ಓಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ ಫೈನಲ್ ಪರೀಕ್ಷೆಯಲ್ಲಿ ಕಡೆಕಾರು ಉಡುಪಿಯ ಪದ್ಮಶ್ರೀ ಉತ್ತೀರ್ಣರಾಗಿದ್ದಾರೆ. ಇವರು ಬಿ. ಎಸ್. ಶಶೀಂದ್ರ ಭಟ್ ಹಾಗೂ ವಿದ್ಯಾ ಎಸ್. ಭಟ್ ದಂಪತಿಯ ಪುತ್ರಿಯಾಗಿದ್ದು, ಶ್ರೀ ರಾಮುಲು ನಾಯ್ಡು ಆಂಡ್ ಕೋ. ಮಂಗಳೂರಿನಲ್ಲಿ ತಮ್ಮ ಆರ್ಟಿಕಲ್ ಷಿಪ್ ಅನ್ನು ಮುಗಿಸಿದ್ದಾರೆ. ಇವರು ತಮ್ಮ ಸಿ.ಪಿ.ಟಿ ಹಾಗೂ ಇಂಟರ್ಮಿಡಿಯೇಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ ಪಡೆದುಕೊಂಡಿದ್ದಾರೆ ಅಲ್ಲದೆ ಸಿ.ಎ ವಿದ್ಯಾಭ್ಯಾಸದ ಜೊತೆಗೆ ಬಿ. ಕಾಂ ಪದವಿಯನ್ನು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು ಕಟಪಾಡಿಯಲ್ಲಿ ಪಡೆದುಕೊಂಡಿದ್ದಾರೆ.

ಇನ್ಸ್ಟಿಟ್ಯೂಟ್ ಓಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ ಫೈನಲ್ ಪರೀಕ್ಷೆಯಲ್ಲಿ ಮೂಡುಬಿದ್ರೆಯ ಸುಪ್ರೀತಾ ಭಟ್ ಉತ್ತೀರ್ಣರಾಗಿದ್ದಾರೆ. ಇವರು ಗಣೇಶ್ ಭಟ್ ಹಾಗೂ ವೀಣಾ ಜಿ. ಭಟ್ ದಂಪತಿಯ ಪುತ್ರಿಯಾಗಿದ್ದು, ಎಂ. ಜಗನ್ನಾಥ್ ಕಾಮತ್ ಆಂಡ್ ಕೋ. ಮಂಗಳೂರಿನಲ್ಲಿ ತಮ್ಮ ಆರ್ಟಿಕಲ್ ಷಿಪ್ ಅನ್ನು ಮುಗಿಸಿದ್ದಾರೆ. ಇವರು ತಮ್ಮ ಸಿ.ಪಿ.ಟಿ ಹಾಗೂ ಇಂಟರ್ಮಿಡಿಯೇಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ ಪಡೆದುಕೊಂಡಿದ್ದಾರೆ ಅಲ್ಲದೆ ಸಿ.ಎ ವಿದ್ಯಾಭ್ಯಾಸದ ಜೊತೆಗೆ ಬಿ. ಕಾಂ ಪದವಿಯನ್ನು ತ್ರಿಶಾ ವಿದ್ಯಾ ಕಾಲೇಜು ಕಟಪಾಡಿಯಲ್ಲಿ ಪಡೆದುಕೊಂಡಿದ್ದಾರೆ.

ಇನ್ಸ್ಟಿಟ್ಯೂಟ್ ಓಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ ಫೈನಲ್ ಪರೀಕ್ಷೆಯಲ್ಲಿ ಬೈಂದೂರಿನ ವ್ರಂದಾ ವಿ. ಕಿಣಿ ಉತ್ತೀರ್ಣರಾಗಿದ್ದಾರೆ. ಇವರು ಕೆ. ವೆಂಕಟೇಶ್ ಕಿಣಿ ಹಾಗೂ ನಯನ ಕಿಣಿ ದಂಪತಿಯ ಪುತ್ರಿಯಾಗಿದ್ದು, ಸಿ. ಎ ಗಿರಿಧರ್ ಕಾಮತ್ ಇವರ ‘ಗಣೇಶ್ ಆಂಡ್ ಸುಧೀರ್ ಕೋ ಮಂಗಳೂರಿನಲ್ಲಿ ತಮ್ಮ ಆರ್ಟಿಕಲ್ ಷಿಪ್ ಅನ್ನು ಮುಗಿಸಿದ್ದರು. ಇವರು ತಮ್ಮ ಸಿ.ಪಿ.ಟಿ ಹಾಗೂ ಇಂಟರ್ಮಿಡಿಯೇಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!