Friday, October 18, 2024
Friday, October 18, 2024

ಜುಲೈ 14- ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಜುಲೈ 14- ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ, ಜುಲೈ 11: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!