Monday, November 25, 2024
Monday, November 25, 2024

ಮೀನುಗಾರರಿಗೆ ಸಾಮೂಹಿಕ ಅಪಘಾತ ವಿಮಾ ಯೋಜನೆ

ಮೀನುಗಾರರಿಗೆ ಸಾಮೂಹಿಕ ಅಪಘಾತ ವಿಮಾ ಯೋಜನೆ

Date:

ಉಡುಪಿ, ಜುಲೈ 17: ಮೀನುಗಾರಿಕೆ ಇಲಾಖೆಯ ವತಿಯಿಂದ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಸದಸ್ಯತ್ವ ಹೊಂದಿರುವ 18 ರಿಂದ 60 ವರ್ಷದೊಳಗಿನ ಮೀನುಗಾರರು, ಮೀನುಗಾರಿಕೆಯಲ್ಲಿ ಹಾಗೂ ಮೀನುಗಾರಿಕೆಗೆ ಪೂರಕವಾದ ಇತರೇ ಚಟುವಟಿಕೆಗಳಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಅಥವಾ ಆಕಸ್ಮಿಕವಾಗಿ ಸಂಭವಿಸುವ ಅವಘಡಗಳಿಂದ ಜೀವ ಹಾನಿಯಾದಲ್ಲಿ ಅಂತಹ ಕುಟುಂಬದವರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರದ ಸಾಮೂಹಿಕ ಅಪಘಾತ ವಿಮಾ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ.

ಮೀನುಗಾರಿಕೆ ಸಹಕಾರ ಸಂಘದ ಸದಸ್ಯತ್ವ ಹೊಂದಿರುವ ಮೀನುಗಾರರ ಹಾಗೂ ವಿಮೆ ಸೌಲಭ್ಯಕ್ಕಾಗಿ ನಾಮನಿರ್ದೇಶನ ಮಾಡುವ ಕುಟುಂಬ ಸದಸ್ಯರ ಪಾನ್ (ಪರ್ಮನೆಂಟ್ ಅಕೌಂಟ್ ನಂಬರ್) ಪ್ರತಿ ಹಾಗೂ ಇತರೆ ವಿವರಗಳನ್ನು ತಾವು ಸದಸ್ಯತ್ವ ಹೊಂದಿರುವ ಮೀನುಗಾರಿಕೆ ಸಹಕಾರಿ ಸಂಘಕ್ಕೆ ಜುಲೈ 28 ರ ಒಳಗೆ ಸಲ್ಲಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!