Wednesday, November 27, 2024
Wednesday, November 27, 2024

ಉಡುಪಿ: ತ್ಯಾಜ್ಯ ವಿಲೇವಾರಿಗೆ ಶುಲ್ಕ ನಿಗದಿ

ಉಡುಪಿ: ತ್ಯಾಜ್ಯ ವಿಲೇವಾರಿಗೆ ಶುಲ್ಕ ನಿಗದಿ

Date:

ಉಡುಪಿ, ಜುಲೈ 20: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ತೋಟಗಾರಿಕಾ, ಉದ್ಯಾನವನ ಮತ್ತು ಕೈತೋಟಗಳ ಘನತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಸಂಸ್ಕರಿಸುವ ಬಗ್ಗೆ ಘನತ್ಯಾಜ್ಯ ವ್ಯವಸ್ಥಾಪನಾ ನಿಯಮಗಳು 2016ರನ್ವಯ 4(ಡಿ) ಮತ್ತು 15(ಡಿ) ಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ತೋಟಗಾರಿಕಾ, ಉದ್ಯಾನವನ ಮತ್ತು ಕೈತೋಟಗಳ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಲು ವ್ಯವಸ್ಥೆಯನ್ನು ಮಾಡಲು ಕಟ್ಟಡದ ಮಾಲೀಕರೇ ತಮ್ಮ ಸ್ವಂತ ವಾಹನದಲ್ಲಿ ನಿಗದಿತ ಸ್ಥಳದಲ್ಲಿ ಹಾಕಿದ್ದಲ್ಲಿ ಪ್ರತಿ ಲೋಡಿಗೆ ರೂ. 1,000 (3.0 ಕ್ಯೂಬಿಕ್ ಸಾಮರ್ಥ್ಯದ ಟಿಪ್ಪರ್) ಹಾಗೂ ನಗರಸಭಾ ವತಿಯಿಂದ ಸಂಗ್ರಹಿಸಿ ವಿಲೇವಾರಿ ಮಾಡಲು ಪ್ರತಿ ಲೋಡಿಗೆ ರೂ. 2,500 (3.0 ಕ್ಯೂಬಿಕ್ ಸಾಮರ್ಥ್ಯದ ಟಿಪ್ಪರ್) ಹಾಗೂ ಹೆಚ್ಚುವರಿ ಟ್ರಿಪ್‌ಗೆ ರೂ. 2,000, ಅರ್ಧ ಲೋಡಿಗೆ ರೂ. 1,000 ಶುಲ್ಕವನ್ನು ನಿಗದಿಪಡಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!