Saturday, October 19, 2024
Saturday, October 19, 2024

ಆವರ್ಸೆ, ಮಂದಾರ್ತಿ: ಕೋಟ್ಪಾ ಕಾಯ್ದೆಯಡಿ 36 ಪ್ರಕರಣ ದಾಖಲು

ಆವರ್ಸೆ, ಮಂದಾರ್ತಿ: ಕೋಟ್ಪಾ ಕಾಯ್ದೆಯಡಿ 36 ಪ್ರಕರಣ ದಾಖಲು

Date:

ಉಡುಪಿ, ಜುಲೈ 20: ಉಡುಪಿ ತಾಲೂಕಿನಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಆವರ್ಸೆ ಮತ್ತು ಮಂದಾರ್ತಿ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 36 ಪ್ರಕರಣ ದಾಖಲಿಸಿ, 5900 ರೂ. ದಂಡ ವಸೂಲಿ ಮಾಡಲಾಯಿತು. ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಶಿಕ್ಷಣ ಸಂಯೋಜಕ ಪ್ರಕಾಶ್ ಬಿ., ಬ್ರಹ್ಮಾವರ ಪೊಲೀಸ್ ಠಾಣೆಯ ಎಎಸ್‌ಐ ಬಿ.ಕೆ ಶಾಂತಾರಾಜ್, ಎನ್.ಟಿ.ಸಿ.ಪಿ ವಿಭಾಗದ ಸಾಮಾಜಿಕ ಕಾರ್ಯಕರ್ತೆ ಶೈಲಾ ಶ್ಯಾಮನೂರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬುಲೆಟಿನ್ ವರದಿ ಇಮ್ಪ್ಯಾಕ್ಟ್; ಕಲ್ಸಂಕ ಫುಟ್ಪಾತ್ ನಲ್ಲಿದ್ದ ಕೇಬಲ್ ವಯರ್ ತೆರವು

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...
error: Content is protected !!