Wednesday, November 27, 2024
Wednesday, November 27, 2024

ಸಾಲಿಗ್ರಾಮ: ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಿದ್ದಲ್ಲಿ ಕಾನೂನು ಕ್ರಮ ಜಾರಿ

ಸಾಲಿಗ್ರಾಮ: ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಿದ್ದಲ್ಲಿ ಕಾನೂನು ಕ್ರಮ ಜಾರಿ

Date:

ಉಡುಪಿ, ಜುಲೈ 21: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪಿಯಲ್ಲಿ ಸಾರ್ವಜನಿಕರು, ಅಂಗಡಿ ಮಾಲೀಕರು, ಸಗಟು ಮಾರಾಟಗಾರರು, ಚಿಲ್ಲರೆ ವ್ಯಾಪಾರಿ ಮತ್ತು ಮಾರಾಟಗಾರರು ಪರಿಸರಕ್ಕೆ ಹಾನಿಯುಂಟು ಮಾಡುವಂತಹ ನಿಷೇಧಿತ ಪಾಸ್ಟಿಕ್ ವಸ್ತುಗಳನ್ನು ಬಳಕೆ ಮತ್ತು ಮಾರಾಟ, ಸಂಗ್ರಹಣೆ, ಸಾಗಾಣಿಕೆ ಮಾಡದಂತೆ ಈಗಾಗಲೇ ಹಲವಾರು ಬಾರಿ ತಿಳಿಸಿದ್ದರೂ ನಿಷೇಧಿತ ಬ್ಲ್ಯಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು ಕಂಡುಬರುತ್ತಿದೆ.

ಪರಿಸರಕ್ಕೆ ಹಾನಿಯುಂಟು ಮಾಡುವ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ತಕ್ಷಣವೇ ನಿಲ್ಲಿಸಬೇಕು. ತಪ್ಪಿದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಪಟ್ಟಣ ಪಂಚಾಯತ್ ವತಿಯಿಂದ ವಶಪಡಿಸಿಕೊಳ್ಳುವುದರ ಜೊತೆಗೆ ಈ ಅಧಿಸೂಚನೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ದಂಡ ವಿಧಿಸಿ, ಉದ್ಯಮ ಪರವಾನಿಗೆ ರದ್ದುಪಡಿಸಿ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಪರಿಸರ ಸಂರಕ್ಷಣೆ ಕಾಯ್ದೆಯಡಿ ದೂರು ದಾಖಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!