Saturday, October 19, 2024
Saturday, October 19, 2024

ಆ. 11 ಮತ್ತು 13: ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

ಆ. 11 ಮತ್ತು 13: ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

Date:

ಉಡುಪಿ, ಆ.8: 110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮೂಡುಬೆಳ್ಳೆ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಹಾಗೂ 110/11 ಕೆ.ವಿ ಕಾರ್ಕಳ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಅಜೆಕಾರು ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕಾಡುಹೊಳೆ, ಗುಡ್ಡೆಯಂಗಡಿ, ಭೂತಗುಂಡಿ, ಭೂತಮಾರು, ಶಿರ್ಲಾಲು, ಹಾಡಿಯಂಗಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 13 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!