ಉಡುಪಿ, ಆ. 28: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಆಗಸ್ಟ್ 29 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆ.ವಿ ವಿದ್ಯುತ್ ವಿತರಣಾಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110 ಕೆ.ವಿ ಮಧುವನ-ಕುಂದಾಪುರ-ನಾವುಂದ ಮಾರ್ಗದ ಮಾರ್ಗ ಮುಕ್ತತೆ ಇರುವುದರಿಂದ 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು ಮತ್ತು ಗಂಗೊಳ್ಳಿಯಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಜೊತೆಗೆ 33 ಕೆ.ವಿ. ಕುಂದಾಪುರ-ಗಂಗೊಳ್ಳಿ ಮಾರ್ಗ, 33 ಕೆ.ವಿ ಸೌಪರ್ಣಿಕಾ ಏತ ನೀರಾವರಿ ಸ್ಥಾವರ ಆಲೂರು, 33 ಕೆ.ವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಮೆ|| ಕೊಂಕಣ ರೈಲ್ವೆ ನಿಗಮ ನಿಯಮಿತದ 110 ಕೆವಿ ಸೇನಾಪುರ ಟಿಎಸ್ಎಸ್ ಗೆಳ ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್ಸಪ್ಲ್ಯೆ ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ- ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕರ್ಕುಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವಲ್ಕುಂದ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್ಕೊಡ್ಲು, ಹಾಲ್ಕಲ್, ಮಾವಿನಕಾರು, ಬಾವಡಿ, ಮೇಘನಿ, ಹಳ್ಳಿಬೇರು, ಜನ್ನಾಲ್ ಬೀಸಿನಪಾರೆ, ಸೆಳ್ಕೊಡು, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರು ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು, ಉಳ್ತೂರು, ಕೆದೂರು, ಬೇಳೂರು, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ ಟಿ.ಎಮ್.ಸಿ, ಕಾರ್ಕಡ, ಚಿತ್ರಪಾಡಿ, ಪಾರಂಪಳ್ಳಿ, ಪಾಂಡೇಶ್ವರ, ಮೂಡಹಡು, ಐರೋಡಿ, ಗುಂಡ್ಮಿ, ಕಾವಡಿ, ಯಡ್ತಾಡಿ, ಹೆಗ್ಗುಂಜೆ, ಶಿರಿಯಾರ, ಶಿರೂರು, ಬಿಲ್ಲಾಡಿ, ವಂಡಾರು, ಆವರ್ಸೆ, ಕಕ್ಕುಂಜೆ, ಅಚ್ಲಾಡಿ, ಹಳ್ಳಾಡಿ-ಹರ್ಕಾಡಿ, ಹೆಸ್ಕತ್ತೂರು, ಕೊರ್ಗಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 29 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ.
110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಆವರ್ಸೆ, ಬಿದ್ಕಲ್ಕಟ್ಟೆ, ಬೈಲೂರು, ಬೆಳ್ವೆ, ಹೈಕಾಡಿ ಮತ್ತು ಕೆ.ಎನ್.ಎನ್.ಎಲ್ ಹಾಲಾಡಿ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುಳುಂಜೆ, ಶಂಕರನಾರಾಯಣ, ಬಿದ್ಕಲ್ಕಟ್ಟೆ, ಹಾಲಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ, ಕಕ್ಕುಂಜೆ, ಯಡಾಡಿ-ಮತ್ಯಾಡಿ, ಹೆಸ್ಕತ್ತೂರು, ಮಚ್ಚಟ್ಟು, ಅಮಾಸೆಬೈಲು, ಹಳ್ಳಾಡಿ-ಹರ್ಕಾಡಿ, ಅಲ್ಬಾಡಿ, ಆರ್ಡಿ, ಶೇಡಿಮನೆ, ಹೈಕಾಡಿ, ಗೋಳಿಯಂಗಡಿ, ಬೆಳ್ವೆ, ಹೆಂಗವಳ್ಳಿ, ಸೂರ್ಗೋಳಿ, ಬೈಲೂರು, ಕಾಜಾಡಿ ಮತ್ತು ಕೊಂಡಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ. 29 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಲೈನಿನ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 110 ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ದುರ್ಗಾ, ಮತ್ತು ಮುಂಡ್ಲಿ, ಫೀಡರ್ಗಳ ಮುಂಡ್ಲಿ, ತೆಳ್ಳಾರು, ಪೊಲ್ಲಾರು, ದುರ್ಗಾ, ಮಲೆಬೆಟ್ಟು, ಕಡಂಬಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ. 29 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
220/110/11 ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಫೀಡರ್ ಗಳಾದ ಬಜಗೋಳಿ ಹಾಗೂ ಹೊಸ್ಮಾರ್, 110/11ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್ ಗಳಾದ ಮುಂಡ್ಕೂರು, ನಂದಳಿಕೆ ಮತ್ತು ಬೆಳ್ಮಣ್ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬಜಗೋಳಿ, ಮಿಯ್ಯಾರ್, ಮುಡಾರು, ಮಾಳ, ನಲ್ಲೂರು, ಹುಕ್ರಟ್ಟೆ, ಹೊಸ್ಮಾರು, ಈದು, ನೆಲ್ಲಿಕಾರು, ನೂರಾಳ್ ಬೆಟ್ಟು, ಬೆಳ್ಮಣ್, ಬೆಳ್ಮಣ್ ದೇವಸ್ಥಾನ ಗೋಳಿಕಟ್ಟೆ, ಜಂತ್ರ, ನೀಚಾಲು, ನಂದಳಿಕೆ, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ.29 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
110/33/11 ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33ಕೆವಿ ಹೆಬ್ರಿ ಫೀಡರ್ ನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ 33/11ಕೆವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜು ಆಗುವ ಬೇಳೆಂಜೆ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ, ಚಾರ, ಶಿವಪುರ, ಕನ್ಯಾನ, ನಾಡ್ಪಾಲು, ಸೋಮೇಶ್ವರ, ಸೀತಾನದಿ, ಮಡಾಮಕ್ಕಿ, ಕಾಸನಮಕ್ಕಿ, ಮುದ್ರಾಡಿ, ವರಂಗ, ಮುನಿಯಾಲು, ಕಬ್ಬಿನಾಲೆ, ಕೆರೆಬೆಟ್ಟು, ಹೊಸುರು, ಬಚ್ಚಾಪ್ಪು, ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ. 29 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪ್ರಗತಿನಗರ, ಮೂಡುಬೆಳ್ಳೆ, ಉದ್ಯಾವರ-2 ಫೀಡರಿನಲ್ಲಿ ಹಾಗೂ 33/11ಕೆವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಚಿಟ್ಪಾಡಿ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಪ್ರಗತಿನಗರ, ಶಾಂತಿನಗರ, ರಾಜೀವನಗರ, 80 ಬಡಗುಬೆಟ್ಟು, ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಕೊರಂಗ್ರಪಾಡಿ, ಮಾರ್ಪಳ್ಳಿ, ಕುಕ್ಕಿಕಟ್ಟೆ, ಉದ್ಯಾವರ, ಕಟಪಾಡಿ, ಇಂದಿರಾನಗರ, ಕಸ್ತೂರ್ಬಾನಗರ, ಪದ್ಮನಾಭನಗರ, ಚಿಟ್ಪಾಡಿ, ಹನುಮಾನ್ ಗ್ಯಾರೇಜ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ. 29 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈ ಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110/33/11 ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಪಡೆಯುವ 110 ಕೆವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮಂದಾರ್ತಿ ಮತ್ತು ಬಾರ್ಕೂರು ಎಕ್ಸ್ ಪ್ರೆಸ್ ಫೀಡರಿನಲ್ಲಿ ಹಾಗೂ 33ಕೆವಿ ಪರ್ಕಳ, 33 ಕೆವಿ ಮಾಹೆ ಮತ್ತು 11ಕೆವಿ ಹಿರಿಯಡಕ, ಬಜೆ, ಪೆರ್ಡೂರು, ಮಾಣೈ, ಹಿರೇಬೆಟ್ಟು ಫೀಡರ್ಗಳ ಪರ್ಕಳ ಸಿಟಿ, ಮಾಹೆ, ಹಿರಿಯಡ್ಕ ಪೇಟೆ, ಬಜೆ, ಬಜೆ ವಾಟರ್ ಸಪ್ಲೈ, ಅಲಂಗಾರ್, ಜೋಗಿಬೆಟ್ಟು, ಹತ್ರ ಬೈಲು, ಪೆರ್ಡೂರು, ಮೇಲ್ಪೇಟೆ, ಕುಂತಳಕಟ್ಟೆ, ಎಳ್ಳಾರೆ, ಪಾಡಿಗಾರ, ಹೊಸಾಳ, ಕಚ್ಚೂರು, ಹೇರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಶಿರೂರು, ನಂಚಾರು, ಹಿಲಿಯಾಣ, ಮಂದಾರ್ತಿ, ಹೆಬ್ಬಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ. 29 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬ್ರಹ್ಮಾವರ, ಮಾಬುಕಳ, ಚಾಂತಾರು, ಉಪ್ಪೂರು, ಹೊನ್ನಾಳ, ಚೇರ್ಕಾಡಿ, ಕೊಕ್ಕರ್ಣೆ ಫೀಡರ್ ಮಾರ್ಗದಲ್ಲಿ ಜಿ.ಓ.ಎಸ್ ನಿರ್ವಹಣೆ, ಮಾರ್ಗ ವಿಸ್ತರಣೆ, ವ್ಯವಸ್ಥೆ ಸುಧಾರಣೆ ಕಾಮಗಾರಿ ಯೋಜನೆಯಡಿ ಹೆಚ್ಚುವರಿ ಪರಿವರ್ತಕ ಅಳವಡಿಕೆ, ಎಲ್.ಟಿ ವಾಹಕ ಬದಲಾವಣೆ, ಪರಿವರ್ತಕ ಕೇಂದ್ರಗಳ ಸ್ಟ್ರಕ್ಚರ್ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಂದಾಡಿ, ಬೇಳೂರುಜೆಡ್ಡು, ಬ್ರಹ್ಮಾವರ, ರಥಬೀದಿ, ಚಾಂತಾರು, ವಾರಂಬಳ್ಳಿ, ಕುಮ್ರಗೋಡು, ಉಪ್ಪಿನಕೋಟೆ, ಬಾಳ್ತಾರು, ಸೂಲ್ಕುದ್ರು, ಅಗ್ರಹಾರ, ನಂದಿಗುಡ್ಡೆ, ಕೊಳಂಬೆ, ತೊಂಬಟ್ಟುಕೆರೆ, ಶ್ರೀ ಕೃಷ್ಣ ಪೌಲ್ಟ್ರಿ ಫಾರ್ಮ್, ಹೈರಾಬೆಟ್ಟು, ಕೆ.ಜಿ.ರೋಡ್, ಸಾಲ್ಮರ, ಮಾಯಾಡಿ, ಅಮ್ಮುಂಜೆ, ಆದರ್ಶನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ಹೇರೂರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾರ್ಮ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ. 29 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.