ಉಡುಪಿ, ಸೆ.21: ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸೆಪ್ಟಂಬರ್ 23 ರಂದು ಕ್ರೀಡಾಕೂಟವನ್ನು ಆಯೋಜಿಸಲಾಗಿರುವುದರಿಂದ ಸದರಿ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸೆ. 23 ರಂದು ಕಸ ವಿಲೇವಾರಿ ಇಲ್ಲ
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸೆ. 23 ರಂದು ಕಸ ವಿಲೇವಾರಿ ಇಲ್ಲ
Date: