Sunday, October 20, 2024
Sunday, October 20, 2024

ವಾಲಿಬಾಲ್: ಜ್ಞಾನಸುಧಾ ವಿದ್ಯಾರ್ಥಿನಿ ಸನ್ನಿಧಿ ರಾಜ್ಯಮಟ್ಟಕ್ಕೆ ಆಯ್ಕೆ

ವಾಲಿಬಾಲ್: ಜ್ಞಾನಸುಧಾ ವಿದ್ಯಾರ್ಥಿನಿ ಸನ್ನಿಧಿ ರಾಜ್ಯಮಟ್ಟಕ್ಕೆ ಆಯ್ಕೆ

Date:

ಉಡುಪಿ, ಸೆ. 24: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ನಾವುಂದ ಇಲ್ಲಿನ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ತಾಲೂಕಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿದ್ದು, ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿ.ಯು.ಸಿಯ ಸನ್ನಿಧಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ರಾಜ್ಯಮಟ್ಟಕ್ಕೆ ಆಯ್ಕೆಗೊಂಡ ಕಾರ್ಕಳ ತಾಲೂಕು ವಾಲಿಬಾಲ್ ತಂಡವನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯುವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು: ಚಿನ್ನಾಭರಣವಿದ್ದ ಪರ್ಸ್ ಕಳವು

ಕೊಲ್ಲೂರು, ಅ.20: ಕೇರಳದ ಸಾಯಿಪ್ರಸನ್ನ ಎಂಬವರು ದಿನಾಂಕ 18/10/2024 ರಂದು ಸಂಜೆ...

ಡಾ.ನಾ ಮೊಗಸಾಲೆಗೆ ಗೆಳೆಯರ ಬಳಗ ಕಾರ್ಕಡ ಕಾರಂತ ಪುರಸ್ಕಾರ ಪ್ರದಾನ

ಕೋಟ, ಅ.20: ಕಾರಂತರ ವ್ಯಕ್ತಿತ್ವ ಬಹು ವಿಶಿಷ್ಟವಾದದ್ದು ಅವರ ಸಾಹಿತ್ಯಿಕ ಬದುಕು...

ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

ಉಡುಪಿ, ಅ.21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ...
error: Content is protected !!