Monday, October 21, 2024
Monday, October 21, 2024

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಭೇಟಿಯಾದ ಶಾಸಕ ಯಶ್ಪಾಲ್ ಸುವರ್ಣ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಭೇಟಿಯಾದ ಶಾಸಕ ಯಶ್ಪಾಲ್ ಸುವರ್ಣ

Date:

ಮುಂಬಯಿ, ಸೆ. 25: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಯವರನ್ನು ಮುಂಬೈಯಲ್ಲಿ ಭೇಟಿಯಾಗಿ ಚುನಾವಣೆ ಸಂದರ್ಭಲ್ಲಿ ಉಡುಪಿಗೆ ಆಗಮಿಸಿ ಪ್ರಚಾರ ನಡೆಸಿ ತನ್ನ ಗೆಲುವಿಗೆ ಸಹಕರಿಸಿದ ಏಕನಾಥ ಶಿಂಧೆ ಯವರನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.

ಜನವರಿಯಲ್ಲಿ ನಡೆಯುವ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದಲ್ಲಿ ಭಾಗಿಯಾಗಲು ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ ಯಶ್ಪಾಲ್ ಸುವರ್ಣ ಉಡುಪಿ ಜಿಲ್ಲೆಯ ಹಿಂದೂ ಕಾರ್ಯಕರ್ತರ ಬಹುದಿನಗಳ ಕನಸಾಗಿರುವ ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆಯನ್ನು ಮಲ್ಪೆಯಲ್ಲಿ ಅತೀ ಶೀಘ್ರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಬಗ್ಗೆ ಏಕನಾಥ ಶಿಂಧೆಯವರಿಗೆ ಮಾಹಿತಿ ನೀಡಿ ಪ್ರತಿಮೆಗೆ ಶಿಲಾನ್ಯಾಸ ನೆರವೇರಿಸಲು ಆಗಮಿಸುವಂತೆ ಮನವಿ ಮಾಡಿದರು. ಉದ್ಯಮಿಗಳಾದ ಕಿಶನ್ ಶೆಟ್ಟಿ, ರಿತೇಶ್ ಶೆಟ್ಟಿ, ರಾಜೇಶ್ ಕುಂದರ್, ಅಮಿತ್ ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.21: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 22 ರಿಂದ ಅಕ್ಟೋಬರ್...

ರಾಜ್ಯಮಟ್ಟದ ಕುಸ್ತಿ ಪಂದ್ಯಾಟ: ಆಳ್ವಾಸ್ ಕಾಲೇಜಿಗೆ 5 ಪದಕ

ಮೂಡಬಿದಿರೆ, ಅ.21: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು...

ಪೋಷಕರ-ಮಕ್ಕಳ ಬಾಂಧವ್ಯ ಬಲಪಡಿಸಲು ಸಂಭಾಷಣೆ ಮುಖ್ಯ: ಡಾ. ಬಾಲಕೃಷ್ಣ ಮಡ್ಡೋಡಿ

ಕಾಪು, ಅ.21: ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೋಷಕ- ಶಿಕ್ಷಕ...

ವಿದ್ಯಾರ್ಥಿಗಳ‌ ಫಲಿತಾಂಶ ಹೆಚ್ಚಿಸಲು ‘ಶಿಕ್ಷಣ ಕೋಪೈಲಟ್‌’ ಆ್ಯಪ್‌

ಬೆಂಗಳೂರು, ಅ.21: ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ...
error: Content is protected !!