Tuesday, October 22, 2024
Tuesday, October 22, 2024

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ

Date:

ಉಡುಪಿ, ಸೆ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ (ರಿ), ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಳಗಳ ಒಕ್ಕೂಟ (ರಿ) ಹಾಗೂ ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಕಾರ್ಯಕ್ರಮ ಉದ್ಘಾಟಿಸಿದರು.

ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ವರ್ಧೆಯನ್ನು ಚಪ್ಪಾಳೆ ತಟ್ಟುವ ಮೂಲಕ ಚಾಲನೆ ನೀಡಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ. ಕೆ., ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರಾಮದಾಸ್ ಕೆ.ಜಿ., ಮತ್ತಿತರರು ಉಪಸ್ಥಿತರಿದ್ದರು. 85 ಕ್ಕೂ ಹೆಚ್ಚು ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಒಂದು ವರ್ಷದಲ್ಲಿ 103 ಎಕರೆ ಅರಣ್ಯ ಒತ್ತುವರಿ ತೆರವು

ಬೆಂಗಳೂರು, ಅ.22: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ ಸುಮಾರು ರೂ.3,000...

ಕಾಫಿ ಬೆಳಗಾರರ ಸಮಸ್ಯೆ ಪರಿಹರಿಸಲು ಸಭೆ

ಚಿಕ್ಕಮಗಳೂರು, ಅ.22: ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾಫಿ ಬೆಳಗಾರರ ಮತ್ತು ರಾಷ್ಟ್ರೀಕೃತ...

ಶಿಕ್ಷಕರಿಗೆ ಎಐ ತಂತ್ರಜ್ಞಾನ

ಬೆಂಗಳೂರು, ಅ.21: ಶಿಕ್ಷಣ ಫೌಂಡೇಶನ್‌ ಮತ್ತು ಮೈಕ್ರೋಸಾಫ್ಟ್‌ ರಿಸರ್ಚ್‌ ಇಂಡಿಯಾದ ಸಹಯೋಗದಲ್ಲಿ...

ಕಾವೇರಿ ನೀರು ಸಂಪರ್ಕ ಅಭಿಯಾನ

ಬೆಂಗಳೂರು, ಅ.21: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಅಪಾರ್ಟ್‌ಮೆಂಟ್‌ ನಿವಾಸಿಗಳು ಕಾವೇರಿ...
error: Content is protected !!