Tuesday, October 22, 2024
Tuesday, October 22, 2024

ಆರೂರು ಗ್ರಾ.ಪಂ. ಗ್ರಾಮಸಭೆ

ಆರೂರು ಗ್ರಾ.ಪಂ. ಗ್ರಾಮಸಭೆ

Date:

ಉಡುಪಿ, ಸೆ.26: ಆರೂರು ಗ್ರಾಮ ಪಂಚಾಯತ್‌ನ ಪ್ರಸಕ್ತ ಸಾಲಿನ ಪ್ರಥಮ ಗ್ರಾಮಸಭೆಯು ವಿ.ಕೆ.ಆರ್ ಆಚಾರ್ಯ ಪ್ರೌಢಶಾಲಾ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ಎ ಗುರುರಾಜ್ ರಾವ್ ಅಧ್ಯಕ್ಷತೆ ನಡೆಯಿತು. ತಾಲೂಕು ಯೋಜನಾ ಅಧಿಕಾರಿ ಸಂದೇಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯುತ್ ಸಮಸ್ಯೆ, ಉಪ್ಪು ನೀರಿನ ಸಮಸ್ಯೆ ಹಾಗೂ ಚಿರತೆ ಮತ್ತು ಕಾಡು ಪ್ರಾಣಿಗಳಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಅರಣ್ಯ, ಕೃಷಿ, ಅರೋಗ್ಯ, ಪಶು ಸಂಗೋಪನೆ ಅರಣ್ಯ, ಪೋಲಿಸ್ ಇಲಾಖೆ ಮತ್ತು ಮೆಸ್ಕಾಂ ಇಲಾಖೆ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷೆ ವನಿತಾ, ಪಂಚಾಯತ್ ಕಾರ್ಯದರ್ಶಿ ಆನಂದ್ ನಾಯ್ಕ್, ಆಶಾ -ಅಂಗನವಾಡಿ ಕಾರ್ಯಕರ್ತರು, ಶಾಲಾ ಸಿಬ್ಬಂದಿಗಳು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಿ.ಡಿ.ಓ ಪ್ರಮಿತ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಒಂದು ವರ್ಷದಲ್ಲಿ 103 ಎಕರೆ ಅರಣ್ಯ ಒತ್ತುವರಿ ತೆರವು

ಬೆಂಗಳೂರು, ಅ.22: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ ಸುಮಾರು ರೂ.3,000...

ಕಾಫಿ ಬೆಳಗಾರರ ಸಮಸ್ಯೆ ಪರಿಹರಿಸಲು ಸಭೆ

ಚಿಕ್ಕಮಗಳೂರು, ಅ.22: ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾಫಿ ಬೆಳಗಾರರ ಮತ್ತು ರಾಷ್ಟ್ರೀಕೃತ...

ಶಿಕ್ಷಕರಿಗೆ ಎಐ ತಂತ್ರಜ್ಞಾನ

ಬೆಂಗಳೂರು, ಅ.21: ಶಿಕ್ಷಣ ಫೌಂಡೇಶನ್‌ ಮತ್ತು ಮೈಕ್ರೋಸಾಫ್ಟ್‌ ರಿಸರ್ಚ್‌ ಇಂಡಿಯಾದ ಸಹಯೋಗದಲ್ಲಿ...

ಕಾವೇರಿ ನೀರು ಸಂಪರ್ಕ ಅಭಿಯಾನ

ಬೆಂಗಳೂರು, ಅ.21: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಅಪಾರ್ಟ್‌ಮೆಂಟ್‌ ನಿವಾಸಿಗಳು ಕಾವೇರಿ...
error: Content is protected !!