Thursday, October 24, 2024
Thursday, October 24, 2024

ಅ. 1: ಗ್ರಾ. ಪಂಚಾಯತ್‌ಗಳಲ್ಲಿ ಸ್ವಚ್ಛತಾ ಶ್ರಮದಾನ

ಅ. 1: ಗ್ರಾ. ಪಂಚಾಯತ್‌ಗಳಲ್ಲಿ ಸ್ವಚ್ಛತಾ ಶ್ರಮದಾನ

Date:

ಉಡುಪಿ, ಸೆ.29: ಮಹಾತ್ಮ ಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥವಾಗಿ ಅಕ್ಟೋಬರ್ 2 ರಂದು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಸೆಪ್ಟಂಬರ್ 15 ರಿಂದ ಅಕ್ಟೋಬರ್ 2 ರ ವರೆಗೆ ಸ್ವಚ್ಛತಾ ಹೀ ಸೇವಾ ಎಂಬ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಅಂಗವಾಗಿ ಅಕ್ಟೋಬರ್ 1 ರಂದು ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಬೆಳಗ್ಗೆ 10 ಘಂಟೆಯಿಂದ ಕನಿಷ್ಠ ಒಂದು ಘಂಟೆಗಳ ಕಾಲ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://swachhatahiseva.com ಪೋರ್ಟಲ್ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

11 ನೂತನ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ

ಬೆಂಗಳೂರು, ಅ.24: ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ...

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್

ಬೆಂಗಳೂರು, ಅ.24: ಬಹು ದಿನಗಳ ಬೇಡಿಕೆಯಾಗಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ...

ಜನವರಿಯಲ್ಲಿ ಕೌಶಲ ಶೃಂಗಸಭೆ

ಬೆಂಗಳೂರು, ಅ.24: ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೌಶಲ ಶೃಂಗಸಭೆ ನಡೆಸಲು...

ಮಕ್ಕಳು ಸುಳ್ಳು ಹೇಳುತ್ತಾರೆಯೇ?

“ನನ್ನ ಮಗ ಯಾವಾಗ ನೋಡಿದರೂ ಸುಳ್ಳು ಹೇಳುತ್ತಿರುತ್ತಾನೆ, ನನಗೆ ಸಾಕಾಗಿ ಹೋಗಿದೆ,...
error: Content is protected !!