Saturday, October 19, 2024
Saturday, October 19, 2024

ಯುವ ರೆಡ್‌ಕ್ರಾಸ್ ಘಟಕ ಉದ್ಘಾಟನೆ

ಯುವ ರೆಡ್‌ಕ್ರಾಸ್ ಘಟಕ ಉದ್ಘಾಟನೆ

Date:

ಉಡುಪಿ, ಅ.3: ಸಮಾಜ ಸೇವೆ ಒಂದು ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಉಡುಪಿ ಜಿಲ್ಲಾ ರೆಡ್‌ಕ್ರಾಸ್‌ನ ಗೌರವ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು. ಅವರು ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಮತ್ತು ಮ್ಯಾನೇಜ್ ಮೆಂಟ್‌ನಲ್ಲಿ ಯುವ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು. ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳನ್ನು ಪ್ರಾರಂಭಿಸಲಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗುರುಪ್ರಸಾದ್ ರಾವ್ ಮಾತನಾಡಿ, ಕಾಲೇಜಿನಲ್ಲಿ ಯುವರೆಡ್‌ಕ್ರಾಸ್ ಮೂಲಕ ರಕ್ತದಾನ ಶಿಬಿರ, ಪ್ರಥಮ ಚಿಕಿತ್ಸಾ ತರಬೇತಿ ಹಾಗೂ ಅನೇಕ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರಲಾಗಿದೆ ಎಂದರು. ಕಾರ್ಯಕ್ರಮ ಅಧಿಕಾರಿ ಪ್ರೊ. ಚೇತನಾ ಸುನೀಲ್, ಘಟಕದ ನಾಯಕರಾದ ಅನನ್ಯ ಮತ್ತು ಖುಷಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!