Tuesday, November 26, 2024
Tuesday, November 26, 2024

ಪೋಸ್ಟ್ ಮ್ಯಾಟ್ರಿಕ್ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಪೋಸ್ಟ್ ಮ್ಯಾಟ್ರಿಕ್ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

Date:

ಉಡುಪಿ, ಅ.6: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಪಿ.ಯು.ಸಿ ಯಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಥಿಗಳು ಹೊಸ ಅರ್ಜಿಯನ್ನು ವೆಬ್‌ಸೈಟ್ https://ssp.postmatric.karnataka.gov.in/2324_sa/signin.aspx ನಲ್ಲಿ ಹಾಗೂ ನವೀಕರಣದ ಅರ್ಜಿಯನ್ನು https://ssp.postmatric.karnataka.gov.in/CA/ ಮೂಲಕ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!